Ad Widget

ಬೆಳ್ಳಾರೆ : ಗೌರಿಹೊಳೆ ಸಮೀಪದ ಹಿಂದೂ ರುದ್ರಭೂಮಿ ಲೋಕಾರ್ಪಣೆ

ಬೆಳ್ಳಾರೆ ಗ್ರಾಮದ ಗೌರಿಹೊಳೆಯ ಹತ್ತಿರ ಇರುವ ಹಿಂದೂ ರುದ್ರಭೂಮಿ ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಜ.05 ರಂದು ಲೋಕಾರ್ಪಣೆಗೊಂಡಿತು.ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತ ಎಲ್.ರೈ ರಿಬ್ಬನ್ ಕಟ್ ಮಾಡುವ ಮೂಲಕ ರುದ್ರಭೂಮಿಯನ್ನು ಲೋಕಾರ್ಪಣೆಗೊಳಿಸಿದರು.ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ‌‌.ಟಿ ಶಿವಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೀಣಾ...

ತಾಲೂಕು ಮಟ್ಟದ ಅಡುಗೆ ಸ್ಪರ್ಧೆಯಲ್ಲಿ ಪಂಜ ಪ್ರಾಥಮಿಕ ಶಾಲೆ ದ್ವಿತೀಯ

ಸುಬ್ರಹ್ಮಣ್ಯ ಜನವರಿ 5 : ಸುಳ್ಯ ತಾಲೂಕು ಮಟ್ಟದ ಅಕ್ಷರ ದಾಸೋಹ ವಿವಿಧ ಶಾಲೆಗಳ ಅಡುಗೆ ತಯಾರಿಕರಿಗೆ ಏರ್ಪಡಿಸಲಾದ ಅಡುಗೆ ಸ್ಪರ್ಧೆಯಲ್ಲಿ ಪಂಜ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಅಡುಗೆ ತಯಾರಕರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ವೀಣಾವರು ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಸಿ.ಆರ್.ಪಿ ಗಳಾದ ಜಯಂತ ಹಾಗೂ ಮಮತ...
Ad Widget

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಫೆ.08ರಂದು ನಡೆಯಲಿರುವ ರಕ್ತದಾನ ಶಿಬಿರ ಹಾಗೂ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗ್ರಾಮೀಣ ಪ್ರದೇಶದಲ್ಲಿ ಅಂಬ್ಯುಲೆನ್ಸ್ ಸೇವೆ, ರಕ್ತದಾನ ಶಿಬಿರ, ತುರ್ತು ಸಂದರ್ಭದಲ್ಲಿ ರಕ್ತದ ಪೂರೈಕೆ, ಯೋಗ ತರಬೇತಿ ಕೇಂದ್ರ, ನೃತ್ಯ ತರಬೇತಿ ಕೇಂದ್ರ, ಚೆಸ್ ತರಬೇತಿ ಕೇಂದ್ರ ಹಾಗೂ ಕರಾಟೆ ತರಬೇತಿ ಕೇಂದ್ರ ಸೇರಿದಂತೆ ವಿವಿಧ ರೀತಿಯ ಸೇವಾ ಕಾರ್ಯಗಳನ್ನು ದಾನಿಗಳ ಸಹಕಾರದಿಂದ ನಡೆಸುತ್ತಾ ಬಂದಿರುವ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ತನ್ನ 5ನೇ ವರ್ಷದ...

ಸುಳ್ಯ-ಚೊಕ್ಕಾಡಿ-ಬೆಳ್ಳಾರೆ ಬಸ್ ಪುನರಾರಂಭಿಸುವಂತೆ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಲು ದಲಿತ ಮುಖಂಡ ಆನಂದ ಬೆಳ್ಳಾರೆ ಕೋರಿಕೆ

ಅನೇಕ ವರುಷಗಳ ಹಿಂದೆ ಸುಳ್ಯದಿಂದ ಸಂಜೆ 6:30ಕ್ಕೆ ಚೊಕ್ಕಾಡಿ ಮೂಲಕ ರಾತ್ರಿ 7:30ಕ್ಕೆ‌ ಬೆಳ್ಳಾರೆಗೆ ತಲುಪಿ ತಂಗುವ ಬಸ್ಸು ಮರುದಿನ ಬೆಳಿಗ್ಗೆ 6:30ಕ್ಕೆ ಬೆಳ್ಳಾರೆಯಿಂದ ಹೊರಡುತ್ತಿತ್ತು. ಇದು ಜನರಿಗೆ ತುಂಬಾ ಪ್ರಯೋಜನ ಆಗುತ್ತಿತ್ತು. ಆದರೆ ಇದನ್ನು ಸುಳ್ಯ ಡಿಪೋ ಆದ ನಂತರ ನಿಲ್ಲಿಸಲಾಯಿತು. ಆದ್ದರಿಂದ ಕೂಡಲೇ ಈ ಬಸ್ಸನ್ನು ಪುನರಾರಂಭಿಸುವ ವಿಚಾರವಾಗಿ ಸುಳ್ಯ ತಾಲೂಕು ಗ್ಯಾರಂಟಿ...

ನಿಧನ : ಸೋಮಶೇಖರ ಕೆರೆಕ್ಕೋಡಿ

ಹರಿಹರ ಪಳ್ಳತ್ತಡ್ಕ ಗ್ರಾಮದ ಕೆರೆಕ್ಕೋಡಿ ಸೋಮಶೇಖರ ಎಂಬುವವರು ಜ.05 ರಂದು ಮದ್ಯಾಹ್ನ 2:00 ಗಂಟೆಗೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ(ಜ.04) ರಾತ್ರಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು(ಜ.05) ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಮೃತರಿಗೆ 56 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಶ್ರೀಮತಿ ಬೇಬಿ, ಪುತ್ರಿಯರಾದ...

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ರಚನೆ ಹಾಗೂ ಸಭೆ ; ಏ.24 ರಿಂದ ಮೇ.02ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ

ಐವತ್ತೊಕ್ಲು ಗ್ರಾಮದ ಕರಿಕ್ಕಳ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಎ.24ರಿಂದ ಮೇ.02 ರವರೆಗೆ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು, ಎ.29ರಂದು ಶ್ರೀ ದೇವರ ಪ್ರತಿಷ್ಠೆ ನಡೆಯಲಿದೆ. ಆ ಪ್ರಯುಕ್ತ ಜ.04ರಂದು ಬ್ರಹ್ಮಕಲಶೋತ್ಸವ ಸಮಿತಿ ರಚನೆ ಹಾಗೂ ಸಭೆ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಯಪ್ರಕಾಶ್ ಕಂಬಳ, ಪಂಜ...
error: Content is protected !!