Ad Widget

ವಳಲಂಬೆ : ಪೋಷಣ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಸೀಮಂತ ಕಾರ್ಯಕ್ರಮ

ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಸೀಮಂತ ಕಾರ್ಯಕ್ರಮ ಹಾಗೂ ಬಾಲ ವಿಕಾಸ ಸಮಿತಿ ಸಭೆ ಇಂದು ನಡೆಯಿತು. ಕಾರ್ಯಕ್ರಮವನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಸ್ವಾತಿ ಭಟ್ ಉದ್ಘಾಟಿಸಿದರು.

. . . . . . . . .

ಈ ಸಂದರ್ಭದಲ್ಲಿ ಗ್ರಾ.ಪಂ‌. ಸದಸ್ಯ ವೆಂಕಟ್ ವಳಲಂಬೆ, ಬಾಲವಿಕಾಸ ಸಮಿತಿ ಸದಸ್ಯರಾದ ವಿಜಯಲಕ್ಷ್ಮಿ , ಆಶಾ ಕಾರ್ಯಕರ್ತೆ ಸರಸ್ವತಿ ಕಾಜಿಮಡ್ಕ, ಶಾಲಾ ಮುಖ್ಯ ಶಿಕ್ಷಕಿ ಕು.ತೃಪ್ತಿ, ಸಹಶಿಕ್ಷಕಿ ಅಪೂರ್ವ, ಬಾಲವಿಕಾಸ ಸಮಿತಿ ಸದಸ್ಯರು, ಪೋಷಕರು, ಅಂಗನವಾಡಿ ಮಕ್ಕಳು, ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ ಹೆಚ್. ಹಾಗೂ ಸಹಾಯಕಿ ಉಪಸ್ಥಿತರಿದ್ದರು.

. . . . . . .

ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ ಹೆಚ್. ಸ್ವಾಗತಿಸಿ, ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading