Ad Widget

ಗುತ್ತಿಗಾರು : ಜ.18ರಂದು “ಹಿಂದೂ ಸಂಗಮ” ಕಾರ್ಯಕ್ರಮ

ದೇವಚಳ್ಳ, ಮಡಪ್ಪಾಡಿ, ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮಗಳನ್ನು ಸೇರಿದಂತೆ ಹಿಂದೂ ಸಂಗಮ ಗುತ್ತಿಗಾರು ಮಂಡಲದ ವತಿಯಿಂದ ಜ.18ನೇ ಆದಿತ್ಯವಾರದಂದು ಅಪರಾಹ್ನ 3:00 ಗಂಟೆಯಿಂದ ಗುತ್ತಿಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ “ಹಿಂದೂ ಸಂಗಮ” ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading