Ad Widget

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣ ದಲ್ಲಿ ಅವಮಾನ – ಮಂಡಲ ಬಿಜೆಪಿ ಖಂಡನೆ, ಪ್ರತಿಭಟನೆಯ ಎಚ್ಚರಿಕೆ

ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ರವರನ್ನು ಬಿಲ್ಲವ ಸಂದೇಶ್ ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ದಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಕಠಿಣ ಶಬ್ದಗಳಲ್ಲಿ ಸುಳ್ಯ ಮಂಡಲ ಬಿಜೆಪಿ ಯು ಖಂಡಿಸಿದೆ. ಸುಳ್ಯದ ಶಾಸಕರಾದ ಕು ಭಾಗೀರಥಿ ಮುರುಳ್ಯರವರು ಅತ್ಯಂತ ಕಡು ಬಡ ಕುಟುಂಬದಿಂದ ಬಂದವರಾಗಿದ್ದು ತಮ್ಮ ಸಂಘಟನಾ ಬದ್ಧತೆ ಹಾಗೂ ಕ್ರಿಯಾಶೀಲತೆಯಿಂದ ತಾಲೂಕು ಪಂಚಾಯತ್...

ವಾಹನ ಕಳವು ವಿಮೆ ಕ್ಲೈಮ್ ನಿರಾಕರಣೆ : ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಗೆ ವಾಹನದ ಮೌಲ್ಯ, ದಂಡ ಮತ್ತು ಬಡ್ಡಿ ಸೇರಿಸಿ ಪರಿಹಾರ ನೀಡಲು ಆದೇಶಿಸಿದ ದ.ಕ ಜಿಲ್ಲಾ ಗ್ರಾಹಕರ ನ್ಯಾಯಾಲಯ

ವಾಹನದ ಕಳವು ಸಂದರ್ಭದಲ್ಲಿ ವಾಹನಕ್ಕೆ ಸೂಕ್ತ ವಿಮೆ ಇದ್ದರೂ ಸಕಾರಣವಿಲ್ಲದೆ ವಿಮಾ ಮೊತ್ತ  ನಿರಾಕರಿಸಿದ ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಕಂಪೆನಿ ವಿರುದ್ದ ದ.ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯವು ಚಾಟಿ ಬೀಸಿದ್ದು, ವಾಹನದ ಮೌಲ್ಯವೂ ಸೇರಿದಂತೆ 20,000 ರೂಪಾಯಿ ದಂಡ, 10,000 ರೂಪಾಯಿ ಕೋರ್ಟ್ ಖರ್ಚು ಮತ್ತು ಇದಕ್ಕೆ ಬಡ್ಡಿ ಪಾವತಿಸುವಂತೆ ಆದೇಶಿಸಿದೆ. ಮಂಗಳೂರಿನ ಸಾಂತಪ್ಪ.ಯು ಎಂಬವರು...
Ad Widget

ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕಿ ಕಮಲಾಕ್ಷಿ.ವಿ ಶೆಟ್ಟಿ ನಿಧನ

ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಕಮಲಾಕ್ಷಿ.ವಿ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಜ.07 ರಂದು ಮುಂಜಾನೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

“ಎ.ಬಿ.ವಿ.ಪಿ ಸಂಘಟನೆಯ ಹೇಳಿಕೆ ಅವರ ನಿಜವಾದ ಮನಸ್ಥಿತಿಯನ್ನು ಬಿಂಬಿಸುತ್ತದೆ” – ಎನ್.ಎಸ್.ಯು.ಐ

“ಹಿಂದೆ ವಿದ್ಯಾರ್ಥಿಗಳು ಬಸ್ಸಿನ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದಾಗ ಎ.ಬಿ.ವಿ.ಪಿ ನಾಯಕರು ಸಂಪೂರ್ಣ ಮೌನ ವಹಿಸಿದ್ದರು. ಇಂದು ಸರ್ಕಾರದ ಶಕ್ತಿ ಯೋಜನೆಯ ಮೂಲಕ ಆ ಸಮಸ್ಯೆಗೆ ಪರಿಹಾರ ದೊರೆತಾಗ, ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡು ವಿದ್ಯಾರ್ಥಿನಿಯರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಅವರ ದ್ವಂದ್ವ ನೀತಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ.ಪ್ರತಿಭಟನೆ ಎನ್ನುವುದು ನಾಟಕವಲ್ಲ ; ಅದು ವಿದ್ಯಾರ್ಥಿಗಳ...

ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆ ವತಿಯಿಂದ ಮಾಜಿ ಸಚಿವ ಎಸ್. ಅಂಗಾರ ಅವರ ಭೇಟಿ

ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆ ವತಿಯಿಂದ ಜ.05 ರಂದು ಮಾಜಿ ಬಂದರು ಹಾಗೂ ಮೀನುಗಾರಿಕೆ ಇಲಾಖೆಯ ಸಚಿವ ಎಸ್.ಅಂಗಾರ ಅವರನ್ನು ಭೇಟಿ ಮಾಡಲಾಯಿತು. ಮಾಜಿ ಸಚಿವರಿಗೆ ಕ್ರಾಫ್ಟ್ ವರ್ಕ್ ಹೂ ಒಂದನ್ನು ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಸಚಿವರು ಇಂತಹ ಆರೋಗ್ಯವರ್ಧಕ, ಸ್ವದೇಶಿ ಉತ್ಪನ್ನದ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ರಾಫ್ಟ್ ತಯಾರಿಕೆಯ ಬಗ್ಗೆ ಚರ್ಚಿಸಿದ ಸಚಿವರು...

ಸುಳ್ಯ : 15 ಕಳೆದರೂ ಅಂಬೇಡ್ಕರ್ ಭವನ ಪೂರ್ಣಗೊಳ್ಳದಿರುವುದು ನಾಚಿಕೆಗೇಡು – ಶೀಘ್ರ ಕ್ರಮ  ; ಕುಂದುಕೊರತೆ ಮತ್ತು ಪ್ರಗತಿಪರಿಶೀಲನಾ ಸಭೆಯಲ್ಲಿ ಸಮುದಾಯಗಳ ಅಹವಾಲು ಸ್ವೀಕರಿಸಿ ಮಾತನಾಡಿದ ನಿಗಮ ಅಧ್ಯಕ್ಷೆ ಪಲ್ಲವಿ‌.ಜಿ

15 ವರ್ಷಗಳ ಹಿಂದೆ ಆರಂಭಗೊಂಡ ಅಂಬೇಡ್ಕರ್ ಭವನ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿರುವುದು ನಾಚಿಕೆಗೀಡು ಎಂದು  ಪ.ಜಾತಿ ಮತ್ತು ಪ.ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.‌ಅವರು ಸುಳ್ಯದಲ್ಲಿ ನಿಗಮದ ವತಿಯಿಂದ ಕುಂದುಕೊರತೆ ಮತ್ತು ಪ್ರಗತಿಪರಿಶೀಲನಾ ಸಭೆಯಲ್ಲಿ ಸಮುದಾಯಗಳ ಅಹವಾಲು ಸ್ವೀಕರಿಸಿ ಮಾತನಾಡಿದರು. ಅಂಬೇಡ್ಕರ್ ಭವನ ಕಾಮಗಾರಿ ಇಷ್ಟೂ ವರ್ಷದಿಂದ ಪೂರ್ಣಗೊಳ್ಳದಿರುವ ಬಗ್ಗೆ ನಿಮ್ಮ...
error: Content is protected !!