- Saturday
- March 7th, 2026
ಸುಳ್ಯ ನಗರದ ಹೃದಯ ಭಾಗವಾದ ಖಾಸಗಿ ಬಸ್ ನಿಲ್ದಾಣ ಮತ್ತು ಆಟೋ ಪಾರ್ಕಿಂಗ್ ಮಧ್ಯ ನಿಲ್ದಾಣದ ಪ್ರವೇಶ ರಸ್ತೆ ಭಾಗದಲ್ಲಿರುವ ಪ್ರದೇಶವು ತೀರಾ ಹಾಳಾಗಿರುವುದನ್ನು ಮನಗಂಡು ನಗರ ಪಂಚಾಯತ್ ವತಿಯಿಂದ ರೂ. 5 ಲಕ್ಷ ವೆಚ್ಚದಲ್ಲಿ ನಿರ್ಮಾಣ ಗೊಂಡ ಕಾಂಕ್ರೀಟೀಕರಣ ವನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಬಳಿಕ ಮಾತನಾಡಿದ ನಗರ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷೆ...
ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಮೇಳ-2026ರ ಪೂರ್ವಭಾವಿಯಾಗಿ ರಾಜ್ಯಾದ್ಯಂತ ವ್ಯಾಪಕವಾಗಿ ಸಿರಿಧಾನ್ಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿ ಒಂದಾದ “ಜಿಲ್ಲಾ ಮಟ್ಟದ ಮರೆತು ಹೋದ ಪಾಕ ಸ್ಪರ್ಧೆ” ಜಂಟಿ ಕೃಷಿ ನಿರ್ದೇಶಕರ ಕಛೇರಿ, ಮಂಗಳೂರು ಕಛೇರಿ ಆವರಣದಲ್ಲಿ ನಡೆಯಿತು.ಮರೆತು ಹೋದ ಪಾಕ ಸ್ಪರ್ಧೆಯಲ್ಲಿ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಪಾಲಿಶ್ ಮಾಡದ ಕೆಂಪಕ್ಕಿ...
ಜನಪ್ರಿಯ ಶಾಸಕಿ ಕು.ಭಾಗೀರಥಿ ಮುರುಳ್ಯ ಇವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾದ ಪೋಸ್ಟ್ ಗಳನ್ನು ಹಾಕಿರುವುದನ್ನು ಗುತ್ತಿಗಾರು-ಪೈಕ 124 ನೇ ಬೂತ್ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಇದು ಒಬ್ಬ ಜನಪ್ರತಿನಿಧಿಯ ವೈಯಕ್ತಿಕ ನಿಂದನೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಕ್ಕೆ ಮಾಡಿರುವ ದ್ರೋಹ ಆಗಿರುತ್ತದೆ. ಹಾಗೂ ತಾಲೂಕಿನ ಎಲ್ಲಾ ಸಮುದಾಯದ ಜನರಿಗೆ ದೊರಕುವ ಹಾಗೂ ಕಷ್ಟಗಳಿಗೆ ಸ್ಪಂದಿಸುವ ಕ್ಷೇತ್ರದ ಅಭಿವೃಧ್ಧಿಗೆ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ಬಂಟ್ವಾಳ ಸಂದೇಶ್ ಬಿಲ್ಲವ ಎಂಬ ವ್ಯಕ್ತಿಯ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ, ಧನಂಜಯ ಉಪಾಧ್ಯಕ್ಷರಾದ ರಾಜೇಶ್ ಎನ್.ಎಸ್,...
ಸುಬ್ರಹ್ಮಣ್ಯ ಜನವರಿ 8 : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ರಕ್ಷಿತಾ ಅವರು ಕುಟುಂಬ ಸಮೇತರಾಗಿ ಇಂದು ಗುರುವಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಮಹಾಪ್ರಸಾದ ಸ್ವೀಕರಿಸಿದರು.ತದನಂತರ ಕ್ಷೇತ್ರದ ದೈವ ಹೊಸಳ್ಳಿಗಮ್ಮ ಗುಡಿಯಲ್ಲಿ ದರ್ಶನ ಮಾಡಿ ಅಲ್ಲಿಂದ ಮುಂದೆ ಶ್ರೀ ದೇವಳದ ಆಡಳಿತ ಕಚೇರಿಗೆ ತೆರಳಿದರು....
“ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ವಿಕೃತ ಮನೋ ಪ್ರವೃತ್ತಿಯಿಂದ ಅವಹೇಳನಗೈದ ಅಘಾತಕಾರಿ ಘಟನೆ ವಿರುದ್ಧ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಜ.09 ರಂದು ಬೆಳಿಗ್ಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ” ಎಂದು ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ...
ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆಯ ಪ್ರಾಥಮಿಕ ವಿಭಾಗಕ್ಕೆ ಯುವ ಬೆಂಗಳೂರು ಟ್ರಸ್ಟ್ ಇವರು ಕೊಡ ಮಾಡಿರುವ ಸ್ಮಾರ್ಟ್ ಕ್ಲಾಸ್ ಇದರ ಉದ್ಘಾಟನೆಯನ್ನು ದಿನಾಂಕ 08-01-2026 ರಂದು ನಡೆಸಲಾಯಿತು. ಯುವ ಬೆಂಗಳೂರು ಟ್ರಸ್ಟ್ ಇದರ ಸ್ಥಾಪಕರು ಮತ್ತು ಟ್ರಸ್ಟಿಯು ಆಗಿರುವಂತಹ ಜಿ.ಕಿರಣ್ ಸಾಗರ್ ಇವರು ದೀಪ ಬೆಳಗಿಸಿ, ಪರದೆ ಸರಿಸುವ ಮೂಲಕ ಸ್ಮಾರ್ಟ್ ಕ್ಲಾಸ್ ಅನ್ನು ಉದ್ಘಾಟಿಸಿ...
“ಸುಳ್ಯದ ಜನಪ್ರಿಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ್ ಎಂಬಾತ ಅವಮಾನ ಮಾಡಿದ್ದನ್ನು ನಾವು ತೀವ್ರ ವಾಗಿ ಖಂಡಿಸುತ್ತೇವೆ ಸುಳ್ಯ ತಾಲ್ಲೂಕಿನಲ್ಲಿ ಉತ್ತಮ ಜನಪರ ಕೆಲಸ ಮಾಡುತ್ತಿರುವ ಇವರು ಜಾತಿ ಭೇಧ ಇಲ್ಲದೆ ಸುಳ್ಯ ತಾಲೂಕಿಗೆ ಸರ್ಕಾರ ದಿಂದ ಹಲವಾರು ಅನುದಾನ ಗಳನ್ನು ತಂದಿದ್ದಾರೆ ಮತ್ತು ನಮ್ಮ ಕಾರ್ಯಕರ್ತರ ಪರವಾಗಿ ವಿಧಾನ...
ಸುಬ್ರಹ್ಮಣ್ಯ ಜನವರಿ 8 : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಶ್ರುತಿ ಅವರು ಅಪ್ಪ, ಅಮ್ಮ, ಚಿಕ್ಕಮ್ಮ ಹಾಗೂ ಕುಟುಂಬಸ್ಥರೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು.ಶ್ರೀ ದೇವಳದಲ್ಲಿ ಪಂಚಾಮೃತ ಮಹಾಭಿಷೇಕ ಸೇವೆ ಸಲ್ಲಿಸಿದ ಅವರು ಹೊಸಳಿಗಮ್ಮ ದೈವದ ಗುಡಿಗೆ ತೆರಳಿದ ದರುಶನ ಪಡೆದರು.ಸತ್ಯನಾರಾಯಣ ಅಸ್ರಣ್ಣ ಅವರು ತೀರ್ಥ ಹಾಗೂ ಶ್ರೀ...
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ. ಕಮಿಟಿ ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ನೇತೃತ್ವದ ಸಮೂಹ ಸಂಸ್ಥೆಗಳ ನೇತೃತ್ಬದಲ್ಲಿ ಸುಳ್ಯ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಶ್ರೀ ದೇವರಿಗೆ ಹಸಿರುವಾಣಿ ಸಮರ್ಪಣೆ ಇಂದು ಸಂಜೆ ನಡೆಯಿತು.ಈ ಸಂದರ್ಭದಲ್ಲಿ ಜ್ಯೋತಿ ಆರ್. ಪ್ರಸಾದ್, ಅಭಿಜ್ಞಾ ಗೋಕುಲ್ , ಮೌರ್ಯ ಆರ್ ಕುರುಂಜಿ, ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ,...
Loading posts...
All posts loaded
No more posts
