Ad Widget

ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಜಾಲತಾಣದಲ್ಲಿ ಅವಹೇಳನ – ಪೈಕ ಬೂತ್ ಸಮಿತಿ ಖಂಡನೆ

ಜನಪ್ರಿಯ ಶಾಸಕಿ ಕು.‌ಭಾಗೀರಥಿ ಮುರುಳ್ಯ ಇವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ  ಅಸಭ್ಯವಾದ ಪೋಸ್ಟ್ ಗಳನ್ನು ಹಾಕಿರುವುದನ್ನು ಗುತ್ತಿಗಾರು-ಪೈಕ 124 ನೇ ಬೂತ್ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಇದು ಒಬ್ಬ ಜನಪ್ರತಿನಿಧಿಯ ವೈಯಕ್ತಿಕ ನಿಂದನೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಕ್ಕೆ ಮಾಡಿರುವ ದ್ರೋಹ ಆಗಿರುತ್ತದೆ. ಹಾಗೂ ತಾಲೂಕಿನ ಎಲ್ಲಾ ಸಮುದಾಯದ ಜನರಿಗೆ ದೊರಕುವ ಹಾಗೂ ಕಷ್ಟಗಳಿಗೆ ಸ್ಪಂದಿಸುವ ಕ್ಷೇತ್ರದ ಅಭಿವೃಧ್ಧಿಗೆ ಶ್ರಮಿಸುತ್ತಿರುವ ಇಂತಹ ಶಾಸಕರಿಗೆ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕವಾಗಿ ನಿಂದನೆ ಮಾಡಿ ತೇಜೋವಧೆ ಮಾಡಿರುವುದನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading