Ad Widget

ಇಂದು(ಜ.10) ಜಾತ್ರೋತ್ಸವದ ಪ್ರಯುಕ್ತ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಗಾಯಕ ವಿಜಯಕುಮಾ‌ರ್ ಮತ್ತು ಬಳಗದಿಂದ ಸಂಗೀತ ರಸಮಂಜರಿ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೆಯ ಪ್ರಯುಕ್ತ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಗಾಯಕ ವಿಜಯಕುಮಾ‌ರ್ ಸುಳ್ಯ ಮತ್ತು ಬಳಗದವರಿಂದ “ವಿಜಯ್ ಮ್ಯೂಸಿಕಲ್ ನೈಟ್ – 2026” ಅದ್ದೂರಿ ಸಂಗೀತ ರಸಮಂಜರಿ ಕರೋಕೆ ಕಾರ್ಯಕ್ರಮ ಜ.10 ರಂದು ಸಂಜೆ 5 ಗಂಟೆಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣದ ವಠಾರದಲ್ಲಿ ಆರಂಭವಾಗಲಿದೆ.

ಕೇರಳ ಮತ್ತು ಕರ್ನಾಟಕದ ಪ್ರಸಿದ್ಧ ಗಾಯಕ ಗಾಯಕಿಯರಿಂದ ತುಳು, ಕನ್ನಡ, ಹಿಂದಿ, ಮಲಯಾಳಂ, ತಮಿಳು ಚಿತ್ರಗೀತೆಗಳ ಗಾಯನ ನಡೆಯಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading