Ad Widget

ಕೊಯನಾಡು : ಸ್ಕೂಟಿ ಹಾಗೂ ಟ್ಯಾಂಕರ್ ಅಪಘಾತ – ಸವಾರ ಮೃತ್ಯು

ಕೊಯನಾಡು ಸಮೀಪ ಟ್ಯಾಂಕರ್ ನ ಹಿಂಭಾಗಕ್ಕೆ ಸ್ಕೂಟಿ ಢಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಇದೀಗ ನಡೆದಿದೆ. ಸುಳ್ಯ ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಟ್ಯಾಂಕರ್ ನ ಹಿಂಭಾಗಕ್ಕೆ ಕೊಯನಾಡು ದೇವಸ್ಥಾನದ ಸಮೀಪ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರನ್ನು ಆಂಬುಲೆನ್ಸ್‌ ಮೂಲಕ ಸುಳ್ಯ ಕೆವಿಜಿ ಆಸ್ಪತ್ರೆಗೆ ತಂದು ದಾಖಲಿಸಲಾಯಿತಾದರೂ ಸ್ಕೂಟಿ  ಸವಾರ ಕೊಯನಾಡು...

ಸುಳ್ಯದ ವಿವಿಧೆಡೆ ತಂಪೆರೆದ ಮಳೆರಾಯ – ಸಂಕಷ್ಟಕ್ಕೆ ಸಿಲುಕಿದ ಸುಳ್ಯ ಜಾತ್ರೆಯ ವ್ಯಾಪಾರಸ್ಥರು

ಹಲವು ದಿನಗಳಿಂದ ಮೋಡ ಕವಿದ ವಾತಾರಣವಿದ್ದು ಸುಳ್ಯ ತಾಲೂಕಿನ ವಿವಿಧೆಡೆ ಇಂದು ಮಳೆ ಸುರಿದಿದೆ. ಸುಳ್ಯ ಗುತ್ತಿಗಾರು ಸಂಪಾಜೆ, ಜಾಲ್ಸೂರು ಸೇರಿದಂತೆ ವಿವಿಧೆಡೆ ಬಾರಿ ಮಳೆಯಾಗಿದೆ. ಸುಳ್ಯ ಜಾತ್ರೆಯ ಸಂತೆ ವ್ಯಾಪಾರಸ್ಶರು ಮಳೆಯಿಂದ ತೊಂದರೆಗೆ ಸಿಲುಕಿದರು. ಅಕಾಲಿಕ ಮಳೆ ಸಂಕಷ್ಟದಲ್ಲಿರುವ ಕೃಷಿಕರಿಗೆ ಮತ್ತೆ ಬರೆ ಎಳೆದಂತಾಗಿದೆ.  ವಿದ್ಯುತ್ ಕಡಿತಗೊಂಡಿದ್ದು ಸುಳ್ಯದಲ್ಲಿ ಕತ್ತಲೆ ಆವರಿಸಿದೆ.
Ad Widget

ಅರಂತೋಡು ಘನ ತ್ಯಾಜ್ಯ ಘಟಕ ಪುನರ್ ನಿರ್ಮಾಣಕ್ಕೆ ಧನ ಸಹಾಯ

ಗ್ರಾಮ ಪಂಚಾಯತ್ ಅರಂತೋಡು ಘನ ತ್ಯಾಜ್ಯ ಘಟಕ ಪುನರ್ ನಿರ್ಮಾಣಕ್ಕಾಗಿ ಅನ್ವಾರುಲ್ ಹುದಾ ಯಂಗ್ ಮ್ಯಾನ್ಸ್ ಎಸ್ಸೋಸಿಯೇಷನ್ ವತಿಯಿಂದ ರೂಪಾಯಿ 5,000 ಚೆಕ್ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಮಾಜಿ ಉಪಾಧ್ಯಕ್ಷರಾದ ಹರಿಣಿ ದೇವರಾಜೆ, ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ, ಅನ್ವರುಲ್ ಹುದಾ  ಯಂಗ್ ಮೆನ್ಸ್ ಎಸೋಸಿಯೇಷನ್...

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಪಂಜ ಸಾವಿರ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಇಂದು(ಜ.13) ಧನು ಪೂಜೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯರವರು ಆಗಮಿಸಿ ಧನು ಪೂಜೆಯ ವಿಶೇಷ ಪ್ರಸಾದವನ್ನು ಸ್ವೀಕರಿಸಿದರು.ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ,...

ಇತಿಹಾಸ ಪ್ರಸಿದ್ಧ ಪೇರಡ್ಕ – ಗೂನಡ್ಕ ದರ್ಗಾ ಶರೀಫ್ ಉರೂಸ್ ಸಮಾರೋಪ ಮತ್ತು ಸರ್ವಧರ್ಮ ಸಮ್ಮೇಳನ ; ಎಂ.ಎ ಗಫೂರ್, ಟಿ.ಎಂ ಶಹೀದ್, ಸದಾನಂದ ಮಾವಜಿಯವರಿಗೆ ಸನ್ಮಾನ

ಸುಮಾರು 400 ವರ್ಷಗಳ ಇತಿಹಾಸವನ್ನು ಹೊಂದಿರುವ ಸರ್ವಧರ್ಮಿಯರಿಂದ ಗೌರವಿಸಲ್ಪಡುವ ಪೇರಡ್ಕ - ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ವಾರ್ಷಿಕ ಉರೂಸ್ ಕಾರ್ಯಕ್ರಮ  ಸಮಾರೋಪ ಸಮಾರಂಭಮತ್ತು ದಲ್ಲಿ ಕರ್ನಾಟಕ ಸರ್ಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ. ಗಫೂರ್ ಉಡುಪಿ, ಇತ್ತೀಚೆಗೆ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ರಿಗೆ ಸಂಪುಟ ದರ್ಜೆ ಸ್ಥಾನ ಮಾನ...

ಗಾಯಕ ವಿಜಯಕುಮಾರ್ ಸುಳ್ಯ ನೇತೃತ್ವದಲ್ಲಿ ಜಾತ್ರೋತ್ಸವದಲ್ಲಿ ಮನರಂಜಿಸಿದ “ವಿಜಯ್ ಮ್ಯೂಸಿಕಲ್ ನೈಟ್ -2026”

ಸುಳ್ಯ ಜಾತ್ರಾ ಪ್ರಯುಕ್ತ ಜ.10 ರಂದು ಸುಳ್ಯದ ಖಾಸಗಿ ಬಸ್‌ ನಿಲ್ದಾಣದಲ್ಲಿ ನಡೆದ “ವಿಜಯ್ ಮ್ಯೂಸಿಕಲ್ ನೈಟ್-2026” ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿತು.ಕಾರ್ಯಕ್ರಮದ ಸಂಚಾಲಕರಾದ ರಾಷ್ಟ್ರಮಟ್ಟದ ಗಾನಗಂಧರ್ವ ಪ್ರಶಸ್ತಿ ಪುರಸ್ಕೃತರಾದ ವಿಜಯಕುಮಾ‌ರ್ ಸುಳ್ಯ ಇವರ ಸಾರಥ್ಯದಲ್ಲಿ ಮತ್ತು ವಿವಿಧ ಜಿಲ್ಲೆಯ ಪ್ರಖ್ಯಾತ ಗಾಯಕ, ಗಾಯಕಿಯರು ಹಾಡಿ ಮನ ರಂಜಿಸಿದರು. ವಿಶೇಷ ಆಕರ್ಷಣೆಯಾಗಿ ನೃತ್ಯ ವೈವಿಧ್ಯ ನಡೆಯಿತು. ನಿರೂಪಕ...

“ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ ಗ್ಲೋ ಫೆಸ್ಟ್” – ಕೊನೆಯ ಮೂರು ದಿನ ಮಾತ್ರ ಬಾಕಿ

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ ಸಂಸ್ಥೆಯು ತನ್ನ ಪುತ್ತೂರು, ಮೂಡಬಿದಿರೆ, ಸುಳ್ಯ, ಹಾಸನ ಮತ್ತು ಕುಶಾಲನಗರದ ಶಾಖೆಗಳಲ್ಲಿ ವಜ್ರಭರಣಗಳ ವಾರ್ಷಿಕ ಮಹೋತ್ಸವದ ಪ್ರಯುಕ್ತ ಗ್ರಾಹಕರಿಗೆ “ಗ್ಲೋ ಫೆಸ್ಟ್” ಅನ್ನು ಡಿ.15ರಂದು ಆಯೋಜಿಸಿದ್ದು, ಇನ್ನು ಕೇವಲ ಮೂರು ದಿನಗಳಲ್ಲಿ ಮುಕ್ತಾಯಗೊಳ್ಳುವ ಈ ಫೇಸ್ಟ್ ನಲ್ಲಿ ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಯೊಂದಿಗೆ ವಜ್ರಾಭರಣಗಳನ್ನು ಖರೀದಿಸುವ ಸುವರ್ಣ ಅವಕಾಶ...
error: Content is protected !!