ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಜ.14 ರಂದು ಕೊಳ್ಳಿ ಮುಹೂರ್ತ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ದೈವದ ಪರಿಚಾರಕರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.