Ad Widget

ದೇವರಕೊಲ್ಲಿ :  ಓಮಿನಿ ಕಾರು ಪಲ್ಟಿ – ಹಲವರಿಗೆ ಗಾಯ

ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರು ಪಲ್ಟಿಯಾಗಿ ವಾಹನದಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಜ.14ರಂದು ಬೆಳಿಗ್ಗೆ ವರದಿಯಾಗಿದೆ.ವೀರಾಜಪೇಟೆಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಒಮಿನಿ ಕಾರು ದೇವರಕೊಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಮಗು ಸೇರಿ ನಾಲ್ಕು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ...

ಗುತ್ತಿಗಾರು ಪಿ.ಎಂ.ಶ್ರೀ ಹಿ.ಪ್ರಾ. ಶಾಲೆಯ ನೂತನ ಶಾಲಾ ಕೊಠಡಿಗೆ ಗುದ್ದಲಿ ಪೂಜೆ

ಗುತ್ತಿಗಾರು ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆಗೆ  ಪಿ.ಎಂ.ಶ್ರೀ ಅನುದಾನದಿಂದ 17 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಶಾಲಾ ಕೊಠಡಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಹಾಗೂ ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಶೌಚಾಲಯ ಮತ್ತು ನೂತನ ಬೊರ್ ವೇಲ್ ಅನ್ನು ಉದ್ಘಾಟಿಸಿದರು. ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಮೂಕಮಲೆ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ವೆಂಕಟ್...
Ad Widget
error: Content is protected !!