Ad Widget

ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯಕ್ಕೆ ಶೇ.100 ಫಲಿತಾಂಶ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ, ಬೆಂಗಳೂರು ಇವರು ನಡೆಸುವ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯವು ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಸಂಸ್ಥೆಯಿಂದ ಒಟ್ಟು ಲೋವರ್ ಗ್ರೇಡ್ ಪರೀಕ್ಷೆಯಲ್ಲಿ 11 ವಿದ್ಯಾರ್ಥಿಗಳು ಹಾಗೂ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ 15 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ಹೈಯರ್ ಗ್ರೇಡ್ ನಲ್ಲಿ ತನ್ವಿ ಪಿ.ಎಸ್ 9ನೇ ತರಗತಿ ಹಾಗೂ ಲೋವರ್ ಗ್ರೇಡ್ ಪರೀಕ್ಷೆಯಲ್ಲಿ ಎಸ್.ಎಸ್ ಚಂದಸ್ 9ನೇ ತರಗತಿ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading