Ad Widget

ಗುತ್ತಿಗಾರು : ಇಂದು(ಜ.18) “ಹಿಂದೂ ಸಂಗಮ” ಕಾರ್ಯಕ್ರಮ

ಹಿಂದೂ ಸಂಗಮ ಗುತ್ತಿಗಾರು ಮಂಡಲದ ವತಿಯಿಂದ ದೇವಚಳ್ಳ, ಮಡಪ್ಪಾಡಿ, ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮಗಳ ಒಗ್ಗೂಡಿಕೆಯೊಂದಿಗೆ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಇಂದು(ಜ.18) ಅಪರಾಹ್ನ 3:00 ಗಂಟೆಯಿಂದ ಗುತ್ತಿಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ “ಹಿಂದೂ ಸಂಗಮ” ಕಾರ್ಯಕ್ರಮ ನೆರವೇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading