Ad Widget

ಬೆಳ್ಳಾರೆ : ಮೋರಿಗೆ ಬಿದ್ದ ಬೈಕ್  – ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಬೆಳ್ಳಾರೆ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್‌ ಮೋರಿಯಿಂದ ಕೆಳಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಮೃತರನ್ನು ಕಡಬದ ಮರ್ದಾಳದವರೆಂದು ತಿಳಿದು ಬಂದಿದೆ

. . . . . . . . .

ಶಬರಿಮಲೆ ಪ್ರಸಾದವನ್ನು ಸುಳ್ಯದ ಕಡೆಗೆ ತಲುಪಿಸಲು ತಂದೆ, ಮಗ ಬೈಕಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.

. . . . . . .

ಮರ್ದಾಳ ಸಮೀಪದ ಕೊಲ್ಯ ನಿವಾಸಿ ನಿಶಾಂತ್ ಮೃತಪಟ್ಟ ದುರ್ದೈವಿ ಯುವಕ. ಇವರ ತಂದೆ ಮೋನಪ್ಪ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading