Ad Widget

ಸಂಜೀವ ಶೆಟ್ಟಿ ಪಾಂಡೇಲುಗುತ್ತು ನಿಧನ

ಬೆಳ್ಳಾರೆ ಗ್ರಾಮದ ದರ್ಖಾಸ್ತು ನಿವಾಸಿ ಪಾಂಡೇಲು ಗುತ್ತು ಸಂಜೀವ ಶೆಟ್ಟಿಯವರು
ಜ 20ರಂದು ನಿಧನರಾದರು.
ಅವರಿಗೆ 76 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರ ದಿನೇಶ್ ದರ್ಖಾಸ್ತು, ಪುತ್ರಿಯರಾದ ಶ್ರೀಮತಿ ದೀಪ, ದಿವ್ಯ ಚಂದ್ರಶೇಖರ ನಂಜೆ, ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading