Ad Widget

ಜಿ.ಎಲ್ ಆಚಾರ್ಯ ಜ್ಯುವೆಲ್ಲ‌ರ್ಸ್‌ನಲ್ಲಿ “ರಿಪಬ್ಲಿಕ್ ಸೇಲ್ ಕೊಡುಗೆ”

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜನವರಿ 22ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ. 24ಕ್ಯಾರೆಟ್ ಚಿನ್ನದ ದರ 15,000 ದಾಟಿದೆ. ಈ ಫೆಸ್ಟಿವ್ ಶಾಪಿಂಗ್ ಸೀಸನ್‌ನಲ್ಲಿ ಚಿನ್ನದ ದರ ಬೆಲೆ ಏರಿಕೆಯ ಪರಿಣಾಮವನ್ನು ಕಡಿಮೆಮಾಡಲು ಈ ರಿಪಬ್ಲಿಕ್ ಸೇಲ್ ಆಫರ್ ಒಂದು ಸುವರ್ಣಾವಕಾಶ ಚಿನ್ನದ ಆಭರಣಗಳ ತಯಾರಿಕಾ ಶುಲ್ಕದ ಮೇಲೆ ಫ್ಲಾಟ್ ರೂ.3,500/-10ಗ್ರಾಂಗೆ ರಿಯಾಯಿತಿ ನೀಡಲಾಗಿದೆ. ಚಿನ್ನದ ದರ ಏರಿಕೆಯಿಂದಾಗಿ ಲೈಟ್‌ವೈಟ್, 18ಕ್ಯಾರೆಟ್‌ ನಲ್ಲಿ ತಯಾರಿಸಿದಂತಹ ಗ್ಲೋ ಇಲೈಟ್ ವಜ್ರಾಭರಣಗಳು ಈಗ ಕೈಗೆಟಕುವ ದರದಲ್ಲಿ ಲಭ್ಯವಿದ್ದು ಅಷ್ಟೇ ಅಲ್ಲದೆ ವಜ್ರದ ಮೌಲ್ಯದ ಮೇಲೆ 90% ಬೈಬ್ಯಾಕ್ ಹೊಂದಿರುವ ಕಾರಣ ಮುಂದಿನ ದಿನಗಳಲ್ಲಿ ಅದನ್ನು ವಿನಿಮಯ ಮಾಡಲು ಅನುಕೂಲವಾಗುತ್ತದೆ. ಅಲ್ಲದೆ ವಜ್ರಾಭರಣಗಳ ಕ್ಯಾರಟ್ ಮೇಲೆ ರೂ.5000/- ಫ್ಲ್ಯಾಟ್ ಡಿಸೌಂಟ್ ಮಾಡುವುದಾಗಿ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಲಾಂಗ್ ವೀಕೆಂಡ್ ಇರುವ ಕಾರಣ ಕುಟುಂಬದೊಂದಿಗೆ ಶಾಪಿಂಗ್ ಮಾಡುವ ಅನುಭವವನ್ನು ಪಡೆಯಬಹುದು.
ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ಮದುಮಗಳ ಅಲಂಕಾರ ಆಭರಣಗಳ ವಿನೂತನ ಸಂಗ್ರಹ, ಪ್ರಾಚಿ ಇಲೈಟ್ ಮತ್ತು ಲೈಟ್‌ವೈಟ್ ಆಭರಣಗಳು ಸಹ ಲಭ್ಯವಿದ್ದು ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಮಳಿಗೆಗಳನ್ನು ಹೊಂದಿದೆ.
ಷರತ್ತುಗಳ ಅನ್ನಯದೊಂದಿಗೆ ಈ ಕೊಡುಗೆ ತಮ್ಮ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading