Ad Widget

ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರೂಫ್‌ಟಾಪ್ ಸೌರ ವಿದ್ಯುತ್ ಘಟಕ ಲೋಕಾರ್ಪಣೆ – ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ  ಸೌರ ವಿದ್ಯುತ್ ಘಟಕ 

ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತಿದೊಡ್ಡ ರೂಫ್‌ಟಾಪ್ ಸೌರ ವಿದ್ಯುತ್ ಘಟಕವನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ಇಂದು ಜ. 23  ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಅಧ್ಯಕ್ಷರಾದ ಡಾ ಕೆವಿ ಚಿದಾನಂದ ವಹಿಸಿದ್ದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಉಪಾಧ್ಯಕ್ಷರಾದ...

ಗುತ್ತಿಗಾರು : ಫೆ.08 ರಂದು “ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ” ಹಾಗೂ “9ನೇ ರಕ್ತದಾನ ಶಿಬಿರ”

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಹಾಗೂ ಅಮರ ಯೋಗ ಕೇಂದ್ರ ಗುತ್ತಿಗಾರು ಇದರ 5ನೇ ವರ್ಷಾಚರಣೆ ಅಂಗವಾಗಿ ಜೆ.ಸಿ.ಐ ಪಂಜ ಪಂಚಶ್ರೀ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಹಾಗೂ ಸುಳ್ಯ ತಾಲೂಕು ಇವರುಗಳ ಸಹಯೋಗದೊಂದಿಗೆ ಫೆ.08 ಆದಿತ್ಯವಾರದಂದು ಬೆಳಿಗ್ಗೆ 9:00 ಗಂಟೆಯಿಂದ ಸುಳ್ಯ ತಾಲೂಕಿನ ಗುತ್ತಿಗಾರು ಮುಖ್ಯ ರಸ್ತೆಯಲ್ಲಿರುವ ಚಿಕ್ಮುಳಿ...
Ad Widget

ಹರಿಹರ ಪಳ್ಳತ್ತಡ್ಕ : ಜ.31 ಹಾಗೂ ಫೆ.01 ರಂದು ಬಾಳುಗೋಡಿನಲ್ಲಿ “ದಿ| ದಿವಾಕರ ಮುಂಡಾಜೆ ಅವರ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟ”

“ದಿ| ದಿವಾಕರ ಮುಂಡಾಜೆ ಅವರ ಸ್ಮರಣಾರ್ಥ” ಜ.31 ಹಾಗೂ ಫೆ.01 ರಂದು ಹರಿಹರ ಪಳ್ಳತ್ತಡ್ಕ ಗ್ರಾಮದ ಬಾಳುಗೋಡು ಬೆಟ್ಟುಮಕ್ಕಿ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ 11 ಜನರ 12 ತಂಡಗಳ ಸೂರ್ಯ ಬೆಳಕಿನ ಲೀಗ್ ಮಾದರಿಯ “ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟ” ನಡೆಯಲಿದ್ದು, ಪ್ರಥಮ ಬಹುಮಾನ 50 ಸಾವಿರ ರೂಪಾಯಿ ಮತ್ತು ಟ್ರೋಫಿ, ದ್ವಿತೀಯ...

“ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ” : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : “ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಜಿಲ್ಲಾಧಿಕಾರಿಯವರು ಸಂಪ್ರದಾಯಿಕವಾಗಿ ಭಗವಾಧ್ವಜ ಹಾರಾಡಿಸಿರುವುದನ್ನು ವಿರೋಧಿಸಿರುವುದು ನೋಡಿದರೆ ಕಾಂಗ್ರೆಸ್‌ನವರ ಹಿಂದೂ ವಿರೋಧಿ ಮಾನಸಿಕತೆ ಹಾಗೂ ತುಷ್ಟೀಕರಣ ರಾಜಕಾರಣ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದು ಗೊತ್ತಾಗುತ್ತದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.“ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಮತೀಯ ಹಾಗೂ ಮೂಲಭೂತವಾದಿಗಳನ್ನು...
error: Content is protected !!