- Saturday
- March 7th, 2026
ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಬೆಳ್ಳಾರೆ ಸಹಭಾಗಿತ್ವದಲ್ಲಿ ಡಾ-ಅಶ್ವಿನ್ ಐ ಕೇರ್ ಸೆಂಟರ್ ಪುತ್ತೂರು ಸಹಕಾರದೊಂದಿಗೆ ಉಚಿತನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವು ಜ.25 ರಂದು ಬೆಳಿಗ್ಗೆ ಘಂಟೆ10:00 ರಿಂದ 1:00 ರವರೆಗೆ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.ಈ ಶಿಬಿರದ ವಿಶೇಷತೆ ಏನೆಂದರೆ ಶಿಬಿರದಲ್ಲಿ...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜ.24 ರಿಂದ ಫೆ.9 ತನಕ ನಡೆಯಲಿದ್ದು, ಇದರ ಅಂಗವಾಗಿ ಜ.24 ರಂದು ಗೊನೆ ಮುಹೂರ್ತ ನಡೆಯಿತು. ಕುದ್ವ ತೋಟದಲ್ಲಿ ಗೊನೆ ಕಡಿದು ಬ್ಯಾಂಡ್ ವಾಲಗದ ಮೆರವಣಿಗೆಯಲ್ಲಿ ದೇವಳಕ್ಕೆ ತಂದು ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ...
ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಗುರುಗಳಾದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಬೆಂಗಳೂರಿನಲ್ಲಿ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ಗುರುಕುಲವನ್ನು ಸ್ಥಾಪಿಸಿದ್ದಾರೆ.ಈ ಗುರುಕುಲದಲ್ಲಿ ಸಹಸ್ರಾರುಚ ವಿದ್ಯಾರ್ಥಿಗಳು ಶಾಸ್ತ್ರವನ್ನು ಅಭ್ಯಸಿಸುತ್ತಿದ್ದಾರೆ.ಇಲ್ಲಿ 12 ವರ್ಷ ಅಧ್ಯಾಯನ ಪೂರ್ತಿಗೊಳಿಸಿದ ವಿದ್ಯಾಥಿಗಳಿಗೆ ಘಟಿಕೋತ್ಸವವನ್ನು ಬೇರೆ ಬೇರೆ ಕ್ಷೇತ್ರಗಳಲ್ಲಿ ನಡೆಸುತ್ತಾ ಬರಲಾಗಿದೆ.ಈ ವರ್ಷ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ...
ಸುಬ್ರಹ್ಮಣ್ಯ ಜನವರಿ 23 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು, ಭಜನೋತ್ಸವ-2026 ಸಮಿತಿ ಸುಬ್ರಹ್ಮಣ್ಯ ವಲಯ ಮತ್ತು ಸ್ಥಳೀಯ ಎಲ್ಲಾ ಸಂಘ-ಸಂಸ್ಥೆಗಳ ಹಾಗೂ ಭಜಕರ ಸಹಯೋಗದಲ್ಲಿ ಜನವರಿ 8ರಂದು ಆದಿತ್ಯವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ರಥಬೀದಿ...
ಸುಬ್ರಹ್ಮಣ್ಯ ಜನವರಿ 23 : ಪಂಜದ ನಾಯರ್ಕೆರೆ ಸಿರಿ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ಅಭಿಷೇಕ್ ನಡುತೋಟ ಮಾಲಕತ್ವದ ಮಯೂರ ಸಿವಿಲ್ ಕನ್ಸ್ಟ್ರಕ್ಷನ್ಸ್ ಹಾಗೂ ಕನ್ಸಲ್ಟೆನ್ಸಿ ಸೇವಾ ಕೇಂದ್ರ ಶುಭಾರಂಭಗೊಂಡಿತು. ಸುಬ್ರಹ್ಮಣ್ಯ ದ ನಿವೃತ್ತ ಪ್ರಾಂಶುಪಾಲ ನೀಲಪ್ಪ ಗೌಡ ನಡುತೋಟ ಸೇವಾ ಕೇಂದ್ರವನ್ನು ದೀಪ ಬೆಳಗಿಸುವುದರ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಂಜ ಸಿಎ ಬ್ಯಾಂಕಿನ...
