Ad Widget

ಕನಕಮಜಲು : ಯುವಜನ ವಿಕಾಸ ಕೇಂದ್ರ ಯುವಕ ಮಂಡಲದಿಂದ ಶ್ರಮದಾನ

ಕನಕಮಜಲು : ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ.) ಕನಕಮಜಲು ಇದರ ಆಶ್ರಯದಲ್ಲಿ ಜ.22 ಮತ್ತು 23 ರಂದು ಕನಕಮಜಲು ಪೇಟೆಯಿಂದ ಶ್ರೀರಾಮ್ ಪೇಟೆ ಕನಕಮಜಲಿನವರೆಗೆ ಸ್ವಚ್ಛತಾ ಕಾರ್ಯಕ್ರಮ, ಆತ್ಮಾರಾಮ ಭಜನಾ ಮಂದಿರದ ಬಳಿಯಲ್ಲಿ ರಸ್ತೆಯ ಪಕ್ಕ ಮಣ್ಣು ಹಾಕಿ ಶ್ರಮದಾನ ನಡೆಸಲಾಯಿತು.
ಈ ಸಂದರ್ಭದಲ್ಲಿ ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಧರ್ ಕುತ್ಯಾಳ, ಸದಸ್ಯ ಜಗನ್ನಾಥ ಮಾಣಿಮಜಲು, ಶ್ರೀ ಆತ್ಮಾರಾಮ ಭಜನಾ ಮಂದಿರದ ಅಧ್ಯಕ್ಷ ಈಶ್ವರ ಕೊರಂಬಡ್ಕ, ಯುವಕ ಮಂಡಲದ ಪೂರ್ವಾಧ್ಯಕರುಗಳು, ಪದಾಧಿಕಾರಿಗಳು ಸದಸ್ಯರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading