Ad Widget

ಮಂಗಳೂರಿನ ಕದ್ರಿಯಲ್ಲಿ ನಡೆದ ಸಾಹಿತ್ಯ ವೈಭವ ಕಾರ್ಯಕ್ರಮದಲ್ಲಿ ಎಂ.ಎ.ಮುಸ್ತಫಾ ಬೆಳ್ಳಾರೆ ಕವನ ವಾಚನ

ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರು ಮಹಾನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಅಭಿಷೇಕ ಮಂದಿರದ ಸಭಾಂಗಣದಲ್ಲಿ ಸಾಹಿತ್ಯ ವೈಭವ‌-2026 ಜ 25 ರಂದು ಜರುಗಿತು.ಈ ಸಮಾರಂಭದಲ್ಲಿ ಹಿರಿಯ ಕವಿ ಎನ್.ಸುಬ್ರಾಯ ಭಟ್ ಅಧ್ಯಕ್ಷತೆಯಲ್ಲಿ ಕನ್ನಡ ಕವಿಗೋಷ್ಠಿ ಹಾಗೂ ಕವಿಯತ್ರಿ ಮತ್ತು ಸಂಘಟಕಿ ಗೀತಾ ಲಕ್ಷ್ಮೀಶ್ ಅಧ್ಯಕ್ಷತೆಯಲ್ಲಿತುಳು ಕವಿಗೋಷ್ಠಿ ನಡೆಯಿತು.ಕನ್ನಡ ಕವಿಗೋಷ್ಠಿಯಲ್ಲಿ ಯುವಕವಿ...

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ರಥಸಪ್ತಮಿಯಂದು 108 ಸೂರ್ಯ ನಮಸ್ಕಾರ

ಸುಬ್ರಹ್ಮಣ್ಯ ಜನವರಿ 26 :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಭಾನುವಾರ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಂಜಾನೆ 4:30ಕ್ಕೆ ವೆಂಕಟೇಶ ತಂಡದವರೊಂದಿಗೆ   ಆರಂಭವಾದ ಭಜನೆ  ಕಾರ್ಯಕ್ರಮ ಮೂರು...
Ad Widget

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಾಲ್ಕು ದಿನದಲ್ಲಿ ಎರಡು ಲಕ್ಷಕ್ಕೂ ಅಧಿಕ ಭಕ್ತಾದಿಗಳ ಆಗಮನ

ಸುಬ್ರಹ್ಮಣ್ಯ ಜನವರಿ 26 : ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಳೆದ ನಾಲ್ಕು ದಿನಗಳಿಂದ ಸರಣಿ ರಜೆ ಇದ್ದು, ಸುಮಾರು ಎರಡು ಲಕ್ಷಕ್ಕೂ ಅಧಿಕ ಭಕ್ತಾದಿಗಳು ಹಗಲು-ರಾತ್ರಿ ಎನ್ನದೆ ನಿರಂತರವಾಗಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಇದರೊಂದಿಗೆ ಶ್ರೀ...

ಮಂಗಳೂರು : ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಸುಳ್ಯದ ತಂಡ

ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವುಗಳ ಸಹಯೋಗದೊಂದಿಗೆ ಜ.25ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆಯಲ್ಲಿ ಮಿಥುನ್ ಕುಮಾರ್ ಸೋನ ನಿರ್ದೇಶನದ ಸುಳ್ಯದ...

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ 77ನೇ ಗಣರಾಜ್ಯೋತ್ಸವ ಆಚರಣೆಯನ್ನು ಸುಳ್ಯದ ಕುರುಂಜಿಭಾಗ್ ನ ಕೋರ್ಟ್ ಬಳಿ ಇರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯದಲ್ಲಿ ಜನವರಿ 26ರಂದು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ  ಪಯಸ್ವಿನಿಯ ಅಧ್ಯಕ್ಷರಾದ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ ವಹಿಸಿದ್ದರು. ಜೇಸಿ ಹೆಚ್.ಜಿ.ಎಫ್. ನವೀನ್ ಕುಮಾರ್, ಪೂರ್ವಾಧ್ಯಕ್ಷರು, ಜೇಸಿಐ ಸುಳ್ಯ ಪಯಸ್ವಿನಿ ಇವರು...

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿ ನಿಲಯದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ 77ನೇ ಗಣರಾಜ್ಯೋತ್ಸವ ಆಚರಣೆಯನ್ನು ಸುಳ್ಯದ ವಿವೇಕಾನಂದ ವೃತ್ತದ ಬಳಿ ಇರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿ ನಿಲಯದಲ್ಲಿ ಜನವರಿ 26ರಂದು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ  ಪಯಸ್ವಿನಿಯ ಅಧ್ಯಕ್ಷರಾದ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ ವಹಿಸಿದ್ದರು. ಜೇಸಿ ಹೆಚ್.ಜಿ.ಎಪ್ ಮೋಹನ್ ಎ.ಕೆ ಪೂರ್ವಾಧ್ಯಕ್ಷರು, ಜೇಸಿಐ ಸುಳ್ಯ ಪಯಸ್ವಿನಿ ಇವರು ಮುಖ್ಯ...

ಐವರ್ನಾಡು : ಉದ್ದಂಪಾಡಿಯಲ್ಲಿ ಆನೆ  ಹಾವಳಿ – ಕೃಷಿಗೆ ಹಾನಿ

ಐವರ್ನಾಡು ಗ್ರಾಮದ ಉದ್ದಂಪಾಡಿ ಹೊನ್ನಪ್ಪ ನಾಯ್ಕ್ ಮತ್ತು ಕರುಣಾಕರ ನಾಯ್ಕ್ ಅವರ ತೋಟಕ್ಕೆ ಜ.25 ರಂದು ರಾತ್ರಿ ಆನೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಕೃಷಿ ನಷ್ಟ ಮಾಡಿದೆ. ಅಡಿಕೆ ತೆಂಗು ಗಿಡ ಹಾಗೂ ಬಾಳೆ ಗಿಡಗಳನ್ನು ನಾಶ ಮಾಡಿದೆ.

ಸುಳ್ಯದ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ

ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಡಾ. ರೇವತಿ ನಂದನ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ. ಕೆ...

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜ.26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ...

ಸುಳ್ಯದ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ

ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಡಾ. ರೇವತಿ ನಂದನ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ. ಕೆ ರವರು  ಸ್ವಾಗತಿಸಿ ಮುಖ್ಯೋಪಾಧ್ಯಾಯನಿ...
Loading posts...

All posts loaded

No more posts

error: Content is protected !!