Ad Widget

ಗುತ್ತಿಗಾರು ಪಿ.ಎಂ‌.ಶ್ರೀ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ

ಗುತ್ತಿಗಾರು ಪಿ.ಎಂ.ಶ್ರೀ ಮಾ.ಹಿ.ಪ್ರಾ. ಶಾಲೆಯಲ್ಲಿ ಜ.26 ರಂದು 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. 
ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ಧ್ವಹರೋಹಣ ನೆರವೇರಿಸಿದರು.‌
ಈ ಸಂದರ್ಭದಲ್ಲಿ ಗುತ್ತಿಗಾರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಕುಶಾಲಪ್ಪ ತುಂಬತ್ತಾಜೆ, ನಿವೃತ್ತ ಶಿಕ್ಷಕ ದಯಾನಂದ ಮುತ್ಲಾಜೆ, ಲೋಕೇಶ್ವರ ಡಿ.ಆರ್ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು‌.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading