Ad Widget

ಕೊಲ್ಲಮೊಗ್ರು : ಪುರುಷ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ

ಕೊಲ್ಲಮೊಗ್ರು ಗ್ರಾಮದ ಮಿತ್ತೋಡಿ ಎಂಬಲ್ಲಿ ಜ.27ರಂದು ಪುರುಷ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವವು ಶ್ರದ್ಧಾ ಭಕ್ತಿಯಿಂದ ನೆರವೇರಿತು.
ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಶ್ರೀ ದೈವದ ಗಂಧ-ಪ್ರಸಾದ ಸ್ವೀಕರಿಸಿದರು. ನಂತರ ಅನ್ನಸಂತರ್ಪಣೆ ನಡೆಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading