Ad Widget

ಬೆಳ್ಳಾರೆ ಗ್ರಾಮ ಪಂಚಾಯತ್ ನ ಹಸಿಮೀನು ಮಾರುಕಟ್ಟೆ 8.69 ಲಕ್ಷಕ್ಕೆ ಹರಾಜು

ಬೆಳ್ಳಾರೆ ಗ್ರಾಮ ಪಂಚಾಯತಿನ ಅಧೀನಕ್ಕೆ ಒಳಪಟ್ಟ ಹಸಿಮೀನು ಮಾರುಕಟ್ಟೆಯ ಬಹಿರಂಗ ಹರಾಜು ಜ.29 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಈ ಬಾರಿ ಈ ಬಹಿರಂಗ ಹರಾಜಿನಲ್ಲಿ ಹಸಿಮೀನು ಮಾರುಕಟ್ಟೆಯನ್ನು ಒಂದು ವರ್ಷದ ಅವಧಿಗೆ 8.69 ಲಕ್ಷಕ್ಕೆ  ಅಯ್ಯೂಬ್ ತಂಬಿನಮಕ್ಕಿ ಎಂಬವರು ಪಡೆದುಕೊಂಡರು.
ಈ ಬಹಿರಂಗ ಹರಾಜಿನ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್.ರೈ, ಸದಸ್ಯರಾದ ಎನ್.ಎಸ್.ಡಿ ವಿಠಲ್ದಾಸ್, ಶ್ರೀಮತಿ ಜಯಶ್ರೀ, ಮಣಿಕಂಠ ಹಾಗೂ ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ ಸ್ವಾಗತಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading