Ad Widget

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗೆ ಎಂ.ಎಲ್.ಸಿ ಮಂಜುನಾಥ್ ಭಂಡಾರಿ ಭೇಟಿ

ಸುಬ್ರಹ್ಮಣ್ಯ ಜನವರಿ 20 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಚೇರಿಗೆ ಕರ್ನಾಟಕ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸೋಮವಾರ ಸಂಜೆ ಭೇಟಿ ನೀಡಿ ಸದಸ್ಯರುಗಳು, ಅಧಿಕಾರಿ ವರ್ಗದವರನ್ನು ಹಾಗೂ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. “ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳ ಜವಾಬ್ದಾರಿಗಳನ್ನು” ವಿವರವಾಗಿ ತಿಳಿಸಿದರು‌‌. ಅಲ್ಲದೆ “ಪಂಚಾಯತ್ ಅಭಿವೃದ್ಧಿ...

ಹರಿಹರ ಪಳ್ಳತ್ತಡ್ಕ : ಫೆ.02ರಂದು ಬಾಳುಗೋಡಿನಲ್ಲಿ ನಡೆಯಲಿರುವ “ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ”ಯ ಆಮಂತ್ರಣ ಪತ್ರಿಕೆ ಬಿಡುಗಡೆ

ಫೆ.02ರಂದು ಹಿಂದೂ ಸಂಗಮ ಹರಿಹರ ಮಂಡಲದ ವತಿಯಿಂದ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ ಹಾಗೂ ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಬಾಳುಗೋಡಿನ ಬೆಟ್ಟುಮಕ್ಕಿ ದಿ. ತಮ್ಮಯ್ಯ ಗೌಡ ಕೂಜುಗೋಡು-ಕಟ್ಟೆಮನೆ ಕ್ರೀಡಾಂಗಣದಲ್ಲಿ ನಡೆಯಲಿರುವ “ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ”ಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಜ.20ರಂದು ಹರಿಹರ ಪಳ್ಳತ್ತಡ್ಕದ ಶ್ರೀ...
Ad Widget

ಸುಬ್ರಹ್ಮಣ್ಯ : ಜ.24ರಂದು “ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ”

ಸುಬ್ರಹ್ಮಣ್ಯ, ಏನೆಕಲ್ಲು ಹಾಗೂ ಐನೆಕಿದು ಗ್ರಾಮಗಳ ಹಿಂದೂ ಸಂಗಮ ಸುಬ್ರಹ್ಮಣ್ಯ ಮಂಡಲದ ವತಿಯಿಂದ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ ಹಾಗೂ ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಜ.24ರಂದು ಸುಬ್ರಹ್ಮಣ್ಯದಲ್ಲಿ “ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ” ನಡೆಯಲಿದ್ದು, ಸಂಜೆ 3:00 ಗಂಟೆಯಿಂದ ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಿಂದ ಸುಬ್ರಹ್ಮಣ್ಯ ಮಠದವರೆಗೆ...

ಹರಿಹರ ಪಳ್ಳತ್ತಡ್ಕ : ಬಾಳುಗೋಡಿನಲ್ಲಿ ಫೆ.02ರಂದು “ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ”

ಹಿಂದೂ ಸಂಗಮ ಹರಿಹರ ಮಂಡಲ ಇದರ ವತಿಯಿಂದ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ ಹಾಗೂ ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಫೆ.02ರಂದು ಬಾಳುಗೋಡು ದಿ.ತಮ್ಮಯ್ಯ ಗೌಡ ಕೂಜುಗೋಡು-ಕಟ್ಟೆಮನೆ ಕ್ರೀಡಾಂಗಣ, ಬೆಟ್ಟುಮಕ್ಕಿ-ಮುಚ್ಚಾರ ಇಲ್ಲಿ “ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ” ನಡೆಯಲಿದ್ದು, ಅಪರಾಹ್ನ 3:00 ಗಂಟೆಗೆ ಬಾಳುಗೋಡು ಪದಕ ಅಂಚೆ...

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ರವರಿಗೆ ಸುಳ್ಯದಲ್ಲಿ ಸ್ವಾಗತ

ಮಂಗಳೂರು ವಿದ್ಯುತ್ ಸರಬರಾಜು ನಿಗಮ(ನಿ.) ಮೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಜ.19ರಂದು ಪ್ರಥಮ ಬಾರಿಗೆ ಆಗಮಿಸಿದ ಹರೀಶ್ ಕುಮಾರ್ ರವರನ್ನು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಶಾಲು ಹಾಕಿ, ಪುಷ್ಪ ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ...

ವಿಜೃಂಭಣೆಯಿಂದ ನಡೆದ ಪೆರುವಾಜೆ ಬ್ರಹ್ಮರಥೋತ್ಸವ – ಆಕರ್ಷಕ ಬೆಡಿ ಪ್ರದರ್ಶನ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಜ.16 ರಿಂದ ಆರಂಭಗೊಂಡಿದ್ದು, ಜ.19 ರಂದು ಬ್ರಹ್ಮರಥೋತ್ಸವ ಹಾಗೂ ಬೆಡಿ ಪ್ರದರ್ಶನ ನಡೆಯಿತು‌.ಜ.19 ರಂದು ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಪಲ್ಲಕ್ಕಿ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ...

ಬೆಳ್ಳಾರೆ : ಮೋರಿಗೆ ಬಿದ್ದ ಬೈಕ್  – ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಬೆಳ್ಳಾರೆ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್‌ ಮೋರಿಯಿಂದ ಕೆಳಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಮೃತರನ್ನು ಕಡಬದ ಮರ್ದಾಳದವರೆಂದು ತಿಳಿದು ಬಂದಿದೆ ಶಬರಿಮಲೆ ಪ್ರಸಾದವನ್ನು ಸುಳ್ಯದ ಕಡೆಗೆ ತಲುಪಿಸಲು ತಂದೆ, ಮಗ ಬೈಕಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಮರ್ದಾಳ ಸಮೀಪದ ಕೊಲ್ಯ ನಿವಾಸಿ ನಿಶಾಂತ್ ಮೃತಪಟ್ಟ ದುರ್ದೈವಿ...

ಕುಲ್ಕುಂದಲ್ಲಿ ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ, ವಿಚಾರಗೋಷ್ಠಿ ಹಾಗೂ ಪರಿಕರಗಳ ಪ್ರಾತ್ಯಕ್ಷತೆ

ಸುಬ್ರಹ್ಮಣ್ಯ ಜನವರಿ 19 : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ಶ್ರೀ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ ಶ್ರೀ ಬಸವೇಶ್ವರ ದೇವಸ್ಥಾನ ಬಸವನ ಮೂಲ ಕುಲಕುಂದ,ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಶ್ರೀ ಸುಬ್ರಹ್ಮಣ್ಯ ಮಠ, ಗ್ರಾಮ ಸುಬ್ರಹ್ಮಣ್ಯ  ಪಂಚಾಯತ್,...

“ನಾರಾಯಣ ಗುರುಗಳು ಸರ್ವ ಸಮಾಜದ ಗುರು” : ಕುಸುಮಾಕರ ಕುಂಪಲ ; ಸುಳ್ಯ ಯುವವಾಹಿನಿ ವತಿಯಿಂದ “ಗುರುಸ್ಫೂರ್ತಿ” ಕಾರ್ಯಕ್ರಮ

“ಮನುಷ್ಯರೆಲ್ಲರೂ ಒಂದೇ ಜಾತಿ ಎಂದು ತಿಳಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಸರ್ವ ಜಾತಿಯವರಿಗೂ ತಿಳಿಸುವ ಕಾರ್ಯ ಮಾಡಬೇಕಿದೆ. ನಾರಾಯಣ ಗುರು ತತ್ವಗಳನ್ನು ಪ್ರತಿ ದಿನ ಜೀವನದಲ್ಲಿ ಅಳವಡಿಸಿಕೊಂಡು ಸಂಘಟಿತರಾದಾಗ ಯಶಸ್ಸು ಸಾಧ್ಯ” ಎಂದು ಯುವವಾಹಿನಿ ಕೊಲ್ಯ ಘಟಕದ ಪೂರ್ವಾಧ್ಯಕ್ಷ ಕುಸುಮಾಕರ ಕುಂಪಲ ಹೇಳಿದರು. ಅವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸುಳ್ಯ ಘಟಕದ...

ಸುಳ್ಯ: ಕೆ.ವಿ.ಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ ; ಐಕ್ಯಂ “ಲ್ಯೂಮಿಯರ್–2k26”

ಸುಳ್ಯದ ಕೆ.ವಿ.ಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿನ್ನೆ(ಜ.19) ಮತ್ತು ಇಂದು(ಜ.20) “ಲ್ಯೂಮಿಯರ್–2k26” ಕಾಲೇಜು ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿವೆ.ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜ.19 ಸೋಮವಾರದಂದು ನೆರವೇರಿತು. ಗಣ್ಯರು ದೀಪ ಬೆಳಗುವುದರೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಕಾಡೆಮಿ ಆಫ್ ಲಿಬೆರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರಾದ ಡಾ ಕೆವಿ ಚಿದಾನಂದ...
Loading posts...

All posts loaded

No more posts

error: Content is protected !!