Ad Widget

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ‌.ಜಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಬೆಂಗಳೂರು ಇದರ ಅಧ್ಯಕ್ಷೆ ಶ್ರೀಮತಿ ಪಲ್ಲವಿ.ಜಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ ಮಾಡಿ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಕ್ಷೇತ್ರಕ್ಕೆ ಆಗಮಿಸಿದ ಇವರನ್ನು ದೇವಳದ ವತಿಯಿಂದ ವಿಶೇಷವಾಗಿ ಶಾಲು ಹೊದಸಿ ಪ್ರಸಾದ ನೀಡಿ ಗೌರವಿಸಲಾಯಿತು. ಹಾಗೂ ಸ್ಥಳೀಯ ಮಲೆ ಕುಡಿಯ ಸಮುಧಾಯದ ವತಿಯಿಂದ ವಿಶೇಷವಾಗಿ...

ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಗಳನ್ನು ನೇಮಕಗೊಳಿಸಬೇಕೆಂದು ಆಗ್ರಹಿಸಿ ಸಮಾಲೋಚನಾ ಸಭೆ ; “ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಗುತ್ತಿಗಾರು ಸರ್ಕಾರಿ ಆರೋಗ್ಯ ಕೇಂದ್ರದೊಂದಿಗೆ ವಿಲೀನಗೊಳಿಸುವ ಪ್ರಯತ್ನವನ್ನು ವಿರೋಧಿಸುತ್ತೇವೆ” : ಗ್ರಾಮಸ್ಥರು ; ಈ ಕುರಿತು ಮುಖ್ಯಮಂತ್ರಿಗಳಿಗೆ, ಸಂಬಂಧಪಟ್ಟ ಸಚಿವರುಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲು ತೀರ್ಮಾನ

ಕೊಲ್ಲಮೊಗ್ರು, ಕಲ್ಮಕಾರು, ಹರಿಹರ ಪಳ್ಳತ್ತಡ್ಕ ಹಾಗೂ ಬಾಳುಗೋಡು ಸೇರಿದಂತೆ ಸುತ್ತಲಿನ ಗ್ರಾಮಗಳ ಜನರಿಗೆ ಸಹಕಾರಿಯಾಗುವಂತೆ ಕೊಲ್ಲಮೊಗ್ರದಲ್ಲಿ ಸುಸಜ್ಜಿತ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಎಲ್ಲಾ ರೀತಿಯ ವ್ಯವಸ್ಥೆಗಳಿದ್ದರೂ ಕೂಡ ಅಲ್ಲಿ ಖಾಯಂ ಅಥವಾ ಪರ್ಮನೆಂಟ್ ವೈದ್ಯಾಧಿಕಾರಿಗಳಿಲ್ಲದೇ ಸಾರ್ವಜನಿಕರು ನಿರಂತರ ಸಮಸ್ಯೆ ಎದುರಿಸುವಂತಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಲದೀಪ್.ಎಂ.ಡಿ ರವರು...
Ad Widget

ಪಡ್ಪಿನಂಗಡಿ ಶಿವಗೌರಿ ಕಲ್ಯಾಣ ಮಂಟಪದ ಮಾಲಕ ಸುರೇಶ್ ಕುಮಾರ್ ನಡ್ಕ ನಿಧನ

ಪಡ್ಪಿನಂಗಡಿ ಶಿವಗೌರಿ ಕಲ್ಯಾಣ ಮಂಟಪದ ಮಾಲಕ ಸುರೇಶ್ ಕುಮಾರ್ ನಡ್ಕ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು  ನಿಧನರಾದರು. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರಿಗೆ ಹೃದಯದ ಶಸ್ತ್ರಚಿಕಿತ್ಸೆ ನಡೆದಿತ್ತು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಕಲ್ಮಡ್ಕ ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ,...

ಐವರ್ನಾಡು : ಯುವಕ ಆತ್ಮಹತ್ಯೆ

ಐವರ್ನಾಡಿನಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಕರುಣಾಕರ ಕಟ್ಟತ್ತಾರು ( 32) ಎಂಬವರು ಮನೆಯ ಸಮೀಪದ ಕೊಟ್ಟಿಗೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಎರಡು ವರ್ಷಗಳ ಹಿಂದೆ ಅವರಿಗೆ ಮದುಗೆಯಾಗಿದ್ದು ಬಳಿಕ ವಿಚ್ಛೇದನವಾಗಿತ್ತು.ಮೃತರು ತಂದೆ ಹುಕ್ರಪ್ಪ,ತಾಯಿ ಪೊನ್ನಕ್ಕ, ಸಹೋದರಿ ಶ್ರೀಮತಿ ಪವಿತ್ರ ರನ್ನು ಅಗಲಿದ್ದಾರೆ

ಇಂದು(ಜ.10) ಜಾತ್ರೋತ್ಸವದ ಪ್ರಯುಕ್ತ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಗಾಯಕ ವಿಜಯಕುಮಾ‌ರ್ ಮತ್ತು ಬಳಗದಿಂದ ಸಂಗೀತ ರಸಮಂಜರಿ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೆಯ ಪ್ರಯುಕ್ತ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಗಾಯಕ ವಿಜಯಕುಮಾ‌ರ್ ಸುಳ್ಯ ಮತ್ತು ಬಳಗದವರಿಂದ “ವಿಜಯ್ ಮ್ಯೂಸಿಕಲ್ ನೈಟ್ - 2026” ಅದ್ದೂರಿ ಸಂಗೀತ ರಸಮಂಜರಿ ಕರೋಕೆ ಕಾರ್ಯಕ್ರಮ ಜ.10 ರಂದು ಸಂಜೆ 5 ಗಂಟೆಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣದ ವಠಾರದಲ್ಲಿ ಆರಂಭವಾಗಲಿದೆ.ಕೇರಳ ಮತ್ತು ಕರ್ನಾಟಕದ ಪ್ರಸಿದ್ಧ ಗಾಯಕ ಗಾಯಕಿಯರಿಂದ...

ಅಡಿಕೆ ಕೃಷಿಕರು ಸಂಕಷ್ಟದಲ್ಲಿದ್ದು ಸರಕಾರ ಬೆಳೆ ಸಾಲ ಮನ್ನಾ ಹಾಗೂ ಬಡ್ಡಿ ಮನ್ನಾ ಮಾಡುವಂತೆ ಬೆಳೆಗಾರರ ಸಂಘ ಒತ್ತಾಯ – ಎಲೆಚುಕ್ಕಿ ಬಾಧಿತ ರೈತರ ಸಮೀಕ್ಷೆ ನಡೆಸಲು ತೀರ್ಮಾನ

ಸುಳ್ಯ ತಾಲೂಕು ಕೃಷಿ ಪ್ರಧಾನವಾಗಿದ್ದು ಶೇ80 ಕ್ಕೂ ಹೆಚ್ಚು ಜನ ಅಡಿಕೆ ಕೃಷಿಯನ್ನೇ ನಂಬಿದ್ದಾರೆ. ಆದರೇ ಇದೀಗ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ, ಸುಳಿ ಕೊರೆಯುವ ಹುಳು ಸಮಸ್ಯೆ ಸೇರಿದಂತೆ ರೈತರು ಸಂಕಷ್ಟದಲ್ಲಿದ್ದು ಸರಕಾರ ಸರಕಾರ ರೈತರ ನೆರವಿಗೆ ಬರಬೇಕು. ರೈತರ ಸಂಪೂರ್ಣ ಬೆಳೆಸಾಲ, ದೀರ್ಘಾವಧಿ ಸಾಲದ ಬಡ್ಡಿ ಮನ್ನಾ ಮಾಡುವಂತೆ ಹಾಗೂ...

ಅಮರ ಸಂಘಟನಾ ಸಮಿತಿ ವತಿಯಿಂದ ಪೈಲಾರು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಸುಳ್ಯ : ಜನವರಿ 10 ರಂದು ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ವತಿಯಿಂದ ಪೈಲಾರು ಅಂಗನವಾಡಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಶಿಕಾಂತ್ ಮಿತ್ತೂರು ಅಧ್ಯಕ್ಷರು ಅಮರ ಸಂಘಟನಾ ಸಮಿತಿ ಸುಳ್ಯ ಇವರು ವಹಿಸಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೈಲಾರು ಒಕ್ಕೂಟ ಇದರ ಅಧ್ಯಕ್ಷರಾದ ದಯಾನಂದ ಗುಡ್ಡೆಮನೆ ಇವರು...

ಕಟ್ಟಡ, ನಿವೇಶನ ಮತ್ತು ಅಪಾರ್ಟ್‌ಮೆಂಟ್ ಗಳಿಗೆ “ಎ” ಖಾತಾ ಭಾಗ್ಯ – ಸೂಡ ಅಧ್ಯಕ್ಷ ಕೆ.ಎಂ ಮುಸ್ತಫ ಸ್ವಾಗತ

“ಕರ್ನಾಟಕ ಸರ್ಕಾರ ಹಲವಾರು ಜನ ಪರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿ ಗೊಳಿಸುತ್ತಿದ್ದು, ಈ ಪೈಕಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಕಟ್ಟಡ, ಅನುಮೋದನೆ ಪಡೆಯದೆ ರಚಿಸಿದ ಬಡಾವಣೆ, ಅಪಾರ್ಟ್ಮೆಂಟ್, ಬಹು ಮಹಡಿ ಕಟ್ಟಡಗಳಲ್ಲಿ ಓನರ್ ಶಿಪ್ ನಲ್ಲಿ ಪಡಕೊಂಡಿರುವ ವಾಸ್ತವ್ಯ, ವಾಣಿಜ್ಯದ ಕೊಠಡಿಗಳಿಗೆ "ಎ" ಖಾತಾ ನೀಡುವ ಸರ್ಕಾರದ ನಿರ್ದಾರ ಸ್ವಾಗತಾರ್ಹ” ಎಂದು ಸುಳ್ಯ ನಗರ ಯೋಜನಾ...

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ಕೊಲ್ಲಮೊಗ್ರು ಗ್ರಾ.ಪಂ ಉಪಾಧ್ಯಕ್ಷ ಮಾಧವ ಚಾಂತಾಳ ಖಂಡನೆ

“ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ವ್ಯಕ್ತಿಯನ್ನು ಶೀಘ್ರವಾಗಿ ಬಂಧಿಸಬೇಕು” ಎಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಾಧವ ಚಾಂತಾಳ ರವರು ಹೇಳಿದ್ದು, “ಉತ್ತಮ ನೇರ ನಡೆಯ ಪ್ರಾಮಾಣಿಕ ಶಾಸಕರಿಗೆ ಈ ರೀತಿಯ ಅವಹೇಳನ ಮಾಡಿದ ವ್ಯಕ್ತಿ ಯಾರೇ ಆಗಿದ್ದರೂ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ...

ಪೆರಾಜೆ ಚಿಗುರು ಯುವಕಮಂಡಲ ಪೆರಾಜೆ ಇದರ ಸಂಕ್ರಾಂತಿ ಸಂಭ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ

ಪೆರಾಜೆ : ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲ(ರಿ.) ಇದರ ವತಿಯಿಂದ ಸಂಕ್ರಾಂತಿ ಸಂಭ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಹಾಗೂ ಗ್ರಾಮಸ್ಥರ ಕ್ರೀಡಾ ಸ್ಪರ್ಧೆಗಳು ಮತ್ತು ಗ್ರಾಮದ ವಿಶೇಷ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜ.18 ಭಾನುವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಾಜೆ ಕುಂಬಳಚೇರಿ ಇಲ್ಲಿ ಆಯೋಜಿಸಲಾಗಿದೆ. ಇದರ ಪ್ರಯುಕ್ತ ಕಾರ್ಯಕ್ರಮದ...
Loading posts...

All posts loaded

No more posts

error: Content is protected !!