Ad Widget

ಇಂದಿನಿಂದ ಸುಳ್ಯದಲ್ಲಿ ಮಹಾ ಲಾಭ ಮೇಳ ಆರಂಭ – ಸಾವಿರಾರು ಉತ್ಪನ್ನಗಳು ಒಂದೇ ಸೂರಿನಡಿ

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಟ್ಟಡ ಮೇಲಂತಸ್ತಿನಲ್ಲಿ ಮಹಾ ಲಾಭ ಮೇಳ ಜ.4 ರಿಂದ ಆರಂಭವಾಗಿದೆ. ಒಂದೇ ಸೂರಿನಡಿ ಬ್ರಾಂಡೆಡ್ ಉತ್ಪನ್ನಗಳು ಆನ್ ಲೈನ್ ದರಕ್ಕಿಂತಲೂ ಕಡಿಮೆ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಸ್ಟೀಲ್ ಐಟಂಗಳು, ಪ್ಲಾಸ್ಟಿಕ್ ಐಟಂ, ಬಟ್ಟೆಬರೆಗಳು, ಚಪ್ಪಲಿ, ಡೆಕರೇಶನ್ ಐಟಂ, ಹೂವಿನ ಕುಂಡಗಳು, ದಿನನಿತ್ಯ ಉಪಯೋಗಿಸುವ ವಸ್ತುಗಳು ಸೇರಿದಂತೆ ವಿವಿಧ ಬ್ರಾಂಡೆಂಡ್...

ತಾಲೂಕು ಮಟ್ಟದ ಅಡುಗೆ ಸಿಬ್ಬಂದಿಗಳ ಅಡುಗೆ ಸ್ಪರ್ಧೆಯಲ್ಲಿ ವಿದ್ಯಾಬೋಧಿನಿ ವಿದ್ಯಾಸಂಸ್ಥೆಯ ತಂಡ ಪ್ರಥಮ

ಪಿ.ಎಂ ಪೋಷನ್ ಯೋಜನೆಯಡಿ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಜ.04 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಅಡುಗೆ ಸಿಬ್ಬಂದಿಗಳ ಅಡುಗೆ ಸ್ಪರ್ಧೆಯಲ್ಲಿ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಿಬ್ಬಂದಿಗಳಾದ ಗಿರಿಜಾ.ಕೆ, ಜಾನಕಿ, ಸಾವಿತ್ರಿ ಇವರು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಈ ತಂಡ ಕಳೆದ ಮೂರು ವರ್ಷಗಳಿಂದ ಜಿಲ್ಲಾಮಟ್ಟದ...
Ad Widget

ಕೊಡಿಯಾಲ : ಕೆರೆಗೆ ಬಿದ್ದು ತಾಯಿ ಹಾಗೂ ಮಗು ಮೃತ್ಯು

ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ಹಾಗೂ ಮಗು ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದ್ದು, ಹರೀಶ್ ಆರ್ವಾರ ಎಂಬುವವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ ಮಗು ಧ್ವನಿ ಮೃತಪಟ್ಟವರು. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸೇವಾ ನಿವೃತ್ತಿಗೊಂಡ ಯೋಧ ಹರೀಶ್ಚಂದ್ರ ಬೊಳುಗಲ್ಲು ಅವರಿಗೆ ಊರವರಿಂದ ಸ್ವಾಗತ

ಮಂಡೆಕೋಲು ಗ್ರಾಮದ ಬೊಳುಗಲ್ಲು ಹರೀಶ್ಚಂದ್ರ ರವರು ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ್ದು ಊರವರು ಅದ್ದೂರಿ ಮೆರವಣಿಗೆಯಲ್ಲಿ ಕರೆದೊಯ್ದು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.ಗ್ರಾಮ ಪಂಚಾಯತ್, ಸಹಕಾರಿ ಸಂಘ ಹಾಗೂ ಊರವರು ಮಾಲಾರ್ಪಣೆಗೈದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ, ಉಪಾಧ್ಯಕ್ಷೆ ಪ್ರತಿಮಾ,...

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಶ್ರೀಮತಿ ಸಂಧ್ಯಾ ಶರತ್ ತೇರ್ಗಡೆ

ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅರಂತೋಡು ಗ್ರಾಮದ ಉಳುವಾರು ಮನೆಯ ಶರತ್.ಯು.ಪಿ ರವರ ಪತ್ನಿ ಶ್ರೀಮತಿ ಸಂಧ್ಯಾ ಶರತ್ ರವರು ತೇರ್ಗಡೆ ಹೊಂದಿದ್ದಾರೆ.ಇವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯನಾಡು ಇಲ್ಲಿ ಅತಿಥಿ ಶಿಕ್ಷಕರಾಗಿ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸುಳ್ಯ  : ನವೋದಯ ಚೈತನ್ಯ ವಿಮಾ 1ಲಕ್ಷ ಚೆಕ್ ವಿತರಣೆ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ ಮಂಗಳೂರು ಇದರ ವತಿಯಿಂದ ಅಲೆಟ್ಟಿ ಗ್ರಾಮದ ಕೊಲ್ಚಾರು ಧನಲಕ್ಷ್ಮಿ ನವೋದಯ ಗುಂಪು ಹಾಸ್ಪಾರೆ ಇದರ ಸದಸ್ಯರಾದ ಶ್ರೀಮತಿ ರಾಧಾರವರು ಇತ್ತೀಚೆಗೆ ಹಾವು ಕಡಿತ ದಿಂದ ಮೃತಪಟ್ಟಿದ್ದು ಅವರ ಪತಿ ಸಾಂತಪ್ಪ ಗೌಡ ರವರಿಗೆ ಚೈತನ್ಯ ಅಪಘಾತ ವಿಮಾ ಯೋಜನೆಯಲ್ಲಿ ಮಂಜೂರಾದ ರೂ ಒಂದು ಲಕ್ಷದ ಚೆಕ್ ನ್ನು...

ವಳಲಂಬೆ : ಸಾಮೂಹಿಕ ಶ್ರೀ ಧನ್ವಂತರಿ ಪೂಜೆ ಹಾಗೂ ಧಾರ್ಮಿಕ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್ ಗುತ್ತಿಗಾರು ವಲಯ, ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುತ್ತಿಗಾರು ವಲಯ.ಇವರ ಸಹಭಾಗಿತ್ವದಲ್ಲಿ ಸಾಮೂಹಿಕ ಶ್ರೀ...

ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ  ನ್ಯೂ ಚೆನ್ನೈ ಶಾಪಿಂಗ್ ಆರಂಭ – ಇಲ್ಲಿ ಖರೀದಿಗೆ ಕೇವಲ ರೂ 149 ಮಾತ್ರ

ಸುಳ್ಯದ ಜೂನಿಯರ್ ಕಾಲೇಜ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ನಲ್ಲಿ  ಆರಂಭಗೊಂಡಿರುವ ನ್ಯೂ ಚೆನ್ನೈ ಶಾಪಿಂಗ್ ನಲ್ಲಿ  ಕ್ರಿಸ್‌ಮಸ್‌ ಮತ್ತು ಹೊಸ ವರ್ಷ ಹಾಗೂ ಸುಳ್ಯ ಜಾತ್ರೋತ್ಸವದ ಪ್ರಯಕ್ತ ವಿಶೇಷ ರಿಯಾಯಿತಿ  ಮಾರಾಟ ನಡೆಯುತ್ತಿದೆ. ಕೇವಲ ರೂ. 149 ಕ್ಕೆ ಮಕ್ಕಳು, ಮಹಿಳೆಯರು ಮತ್ತು ಪುರುಷರ ಬಟ್ಟೆ ಖರೀದಿಸಬಹುದು.ಇಲ್ಲಿ ಲಾಂಗ್ ಟಾಪ್ಸ್, ವೆಸ್ಟರ್ನ್ ಟಾಪ್ಸ್, ಟಿ-ಶರ್ಟ್, ದುಪ್ಪಟಗಳು,...

ಪಂಜ : ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವನ್ನು ಜ.03ರಂದು ಶ್ರೀ ದೇವರಲ್ಲಿ ಪ್ರಾರ್ಥಿಸುವುದರೊಂದಿಗೆ ನಡೆಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್...

ಸುಳ್ಯ: ಬಸ್ ವ್ಯವಸ್ಥೆ ಬಗ್ಗೆ ಎ.ಬಿ.ವಿ.ಪಿ ಪ್ರತಿಭಟನೆ ಮಾಡಿರುವುದರಲ್ಲಿ ಹುರುಳಿಲ್ಲ – ಎನ್.ಎಸ್.ಯು.ಐ ಅಧ್ಯಕ್ಷ ಧನುಷ್ ಕುಕ್ಕೇಟಿ

ಇಂದು ಎ.ಬಿ.ವಿ.ಪಿ. ವತಿಯಿಂದ ಯಿಂದ ನಡೆದ ಪ್ರತಿಭಟನೆ ನಮಗೆ ಅಚ್ಚರಿ ತಂದಿದೆ. ಮತ್ತು ಹಾಸ್ಯಾಸ್ಪದವಾಗಿದೆ. ಈ ಹಿಂದಿನ ಸರಕಾರದ ಅವಧಿಯಲ್ಲಿ ಸುಳ್ಯ ತಾಲೂಕಿನ ಹೆಚ್ಚಿನ ಪ್ರದೇಶಗಳಿಗೆ ಬಸ್ಸಿನ ವ್ಯವಸ್ಥೆಗಳೇ ಇರಲಿಲ್ಲ. 2023 ರಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ  ಸಿದ್ಧರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಬಂದ ನಂತರ ರಾಜ್ಯದಲ್ಲಿ, ಜಿಲ್ಲೆಯಲ್ಲಿ ಹಾಗು ತಾಲೂಕುಗಳಲ್ಲಿ...
Loading posts...

All posts loaded

No more posts

error: Content is protected !!