- Saturday
- March 7th, 2026
ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಡಾ. ರೇವತಿ ನಂದನ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ. ಕೆ...
ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜ.26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ...
ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಡಾ. ರೇವತಿ ನಂದನ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ. ಕೆ ರವರು ಸ್ವಾಗತಿಸಿ ಮುಖ್ಯೋಪಾಧ್ಯಾಯನಿ...
ಗುತ್ತಿಗಾರು ಪಿ.ಎಂ.ಶ್ರೀ ಮಾ.ಹಿ.ಪ್ರಾ. ಶಾಲೆಯಲ್ಲಿ ಜ.26 ರಂದು 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ಧ್ವಹರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗುತ್ತಿಗಾರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಕುಶಾಲಪ್ಪ ತುಂಬತ್ತಾಜೆ, ನಿವೃತ್ತ ಶಿಕ್ಷಕ ದಯಾನಂದ ಮುತ್ಲಾಜೆ, ಲೋಕೇಶ್ವರ ಡಿ.ಆರ್ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಜ್ಜಾವರ : ಮೇದಿನಡ್ಕ ಅಂಗನವಾಡಿ ಕೇಂದ್ರ ವಠಾರದಲ್ಲಿ 77 ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಅಜ್ಜಾವರ ಶ್ರೀ ಮಹೀಷಮರ್ಧಿನಿ ದೇವಸ್ಥಾನದ ಧರ್ಮದರ್ಶಿ ಭಾಸ್ಕರ್ ರಾವ್ ಬಯಂಬು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯ ಸದಸ್ಯರು ವಿಷ್ಣು ಯುವಕ ಮಂಡಲ ಮೇನಾಲ ಇದರ ಅಧ್ಯಕ್ಷ ರಂಜಿತ್ ರೈ ಮೇನಾಲ ಮುಖ್ಯ...
ಹಿಂದೂ ಸಂಗಮ ಸುಳ್ಯ ಮಂಡಲ ಇದರ ವತಿಯಿಂದ ಜ.25ರಂದು ಸುಳ್ಯದ ಪ್ರಭು ಮೈದಾನದಲ್ಲಿ “ಹಿಂದೂ ಸಂಗಮ” ಕಾರ್ಯಕ್ರಮ ನಡೆಯಿತು.ಹಿರಿಯ ಸಾಹಿತಿಗಳಾದ ಶ್ರೀಮತಿ ಜಯಮ್ಮ ಚೆಟ್ಟಿಮಾಡ ರವರು ಭಾರತಮಾತೆಯ ಭಾವಚಿತ್ರದ ಮುಂದೆ ದೀಪ ಬೆಳಗಿಸುವ ಮೂಲಕ ಹಿಂದೂ ಸಂಗಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುರೋಹಿತ ನಾಗರಾಜ್ ಭಟ್ ರವರು ಶಂಖನಾದಗೈದರು.ಈ ಸಂದರ್ಭದಲ್ಲಿ ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿದ್ದು ಮಾತನಾಡಿದ...
“ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಂಡಿದ್ದೇವೆ. ಆದರೆ ಇಂದಿನ ದಿನಗಳಲ್ಲಿ ಜಾತಿ-ಧರ್ಮಗಳ ವ್ಯವಸ್ಥೆಯಲ್ಲಿ ಸಮಾಜದಲ್ಲಿ ಏಕತೆಯನ್ನು ಕಾಣದೆ ಭಯದ ವಾತಾವರಣ ಸೃಷ್ಠಿಯಾಗುತ್ತಿದೆ. ಈ ಬಗ್ಗೆ ಇಡೀ ಸಮುದಾಯ, ಸೇರಿದಂತೆ ವಿದ್ಯಾರ್ಥಿಗಳು ಇಂತಹ ವಾತಾವರಣಗಳಿಂದ ದೂರವಿರಬೇಕೆಂದು” ಜಾಲ್ಸೂರು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷರಾದ ಜಾಕೆ ಸದಾನಂದ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆದ...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೋಹಿನಿ ಕಟ್ಟ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಗ್ರಾಮ ಪಂಚಾಯತ್ ಸದಸ್ಯರಾದ ಜಯಶ್ರೀ ಚಾಂತಾಳ, ಕೀರ್ತಿ ಸ್ವಸಹಾಯ ಸಂಘದ ಎಂ.ಬಿ.ಕೆ ವಿಮಲಾಕ್ಷಿ ಗೊಳ್ಯಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಮುಖ್ಯೋಪಾಧ್ಯಾಯರಾದ ಶ್ರೀಮತಿ...
ಇಂದು(ಜ.26) ಕೊಲ್ಲಮೊಗ್ರು ಗ್ರಾಮದ ಗಾಳಿಗನಮಜಲು-ಚಾಳೆಪ್ಪಾಡಿಯಲ್ಲಿ “ಶ್ರೀ ಅಗ್ನಿ ಗುಳಿಗ ರಾಜನ ನೇಮೋತ್ಸವ”ವು ನಡೆಯಲಿದ್ದು, ಸಂಜೆ 6:00 ಗಂಟೆಗೆ ಮಿತ್ತೊಡಿ ದೈವಸ್ಥಾನದಿಂದ ದೀವಟಿಗೆ ಮೂಲಕ ಭಂಡಾರ ತರುವುದು, ಸಂಜೆ 7:00 ಗಂಟೆಗೆ ಮೇಲೆರಿಗೆ ಅಗ್ನಿ ಸ್ಪರ್ಶ, ರಾತ್ರಿ 8:30ಕ್ಕೆ ಅನ್ನಸಂತರ್ಪಣೆ ಹಾಗೂ ರಾತ್ರಿ 10:00 ಗಂಟೆಯಿಂದ ಶ್ರೀ ದೈವದ ನೇಮೋತ್ಸವ ನಡೆದು ನಂತರ ಪ್ರಸಾದ ವಿತರಣೆ ನಡೆಯಲಿದೆ.
ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆ ಮೆತ್ತಡ್ಕ ರಸ್ತೆಯನ್ನು ರಸ್ತೆಯ ಪಲಾನುಭವಿಗಳಾದ ಕೃಷಿಕ ಮೆತ್ತಡ್ಕ ನರಸಿಂಹ ಗೌಡರು ದೀಪ ಬೆಳಗಿಸಿ ಉದ್ಘಾಟಿಸಿದರು. ಪಾರೆಪ್ಪಾಡಿ ಬೆಳ್ಯಪ್ಪ ಗೌಡರು ತೆಂಗಿನ ಕಾಯಿ ಒಡೆದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಸದಸ್ಯರಾದ ದುರ್ಗಾದಾಸ್ ಮೆತ್ತಡ್ಕ, ರಾಜೇಶ್ವರಿ ಮಾವಿನಕಟ್ಟೆ, ಶರತ್ ಮೆತ್ತಡ್ಕ, ಅಬ್ದುಲ್ಲ ಮೆತ್ತಡ್ಕ,ಯಶವಂತ ಮೆತ್ತಡ್ಕ,ಅಶ್ವತ್ ಗೌಡ...
Loading posts...
All posts loaded
No more posts
