ಡಾ. ಟಿ.ಎಂ.ಎ ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್ ಮಂಗಳೂರಿನಲ್ಲಿ ಆಯೋಜಿಸಿದ್ದ ಆಯುಷ್ ಹಬ್ಬ 2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಾ ಕಾರ್ಯಕ್ರಮದಲ್ಲಿ ಡಾ.ಹರಪ್ರಸಾದ ತುದಿಯಡ್ಕ ರವರಿಗೆ ಅವರ ವೈದ್ಯಕೀಯ ಸಾಧನೆಗಾಗಿ “ಆಯುಷ್ ಶ್ರೀ ಪ್ರಶಸ್ತಿ” ನೀಡಿ ಗೌರವಿಸಲಾಯಿತು.