Ad Widget

ಸುಳ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್(ರಿ‌.) ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಹಾಗೂ ಶ್ರೀಮತಿ ಹೇಮಾವತಿ ಹೆಗ್ಗಡೆ ಅವರ ಶುಭಾರ್ಶೀವಾದದೊಂದಿಗೆ  ಸುಳ್ಯ ತಾಲೂಕಿನಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮಾಸಾಶನ ನೀಡುತ್ತಿರುವ ಕುಟುಂಬಗಳಿಗೆ  ಶ್ರೀಮತಿ ಹೇಮಾವತಿ ಹೆಗ್ಗಡೆಯವರು ನೀಡಿದ ದಿನನಿತ್ಯ ಬಳಕೆ ಮಾಡುವ ವಾತ್ಸಲ್ಯ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ಮಾಧವ ಗೌಡ ಹಾಗೂ ಶ್ರೀಗುರು ರಾಘವೇಂದ್ರ ಭಜನಾ ಮಂದಿರದ ಅಧ್ಯಕ್ಷರಾದ ಜಯರಾಮ ರೈ, ಒಕ್ಕೂಟದ ಅಧ್ಯಕ್ಷರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಲಕ್ಷ್ಮೀ, ಪದಾಧಿಕಾರಿಗಳು, ವಿಪತ್ತು ಘಟಕದ ಸದಸ್ಯರು, ಪ್ರಗತಿಬಂಧು ಸದಸ್ಯರು, ಮೇಲ್ವಿಚಾರಕರು ಹಾಗೂ  ಸೇವಾಪ್ರತಿನಿಧಿ  ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading