Ad Widget

ಸುಬ್ರಹ್ಮಣ್ಯ : ಅಮೇರಿಕಾದಲ್ಲಿ ನ್ಯಾಯಾಧೀಶರಾಗಿರುವ ಸುರೇಂದ್ರನ್.ಕೆ ಪಟೇಲ್ ಕುಮಾರಸ್ವಾಮಿ ವಿದ್ಯಾಲಯಕ್ಕೆ ಭೇಟಿ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯಕ್ಕೆ ಕೇರಳ ಮೂಲದ ಪ್ರಸ್ತುತ ಅಮೆರಿಕದ  ಟೆಕ್ಸಾಸ್ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಂದ್ರನ್.ಕೆ ಪಟೇಲ್ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ತ ಹೆಬ್ಬಾರ್ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading