Ad Widget

ಸುಳ್ಯ : ನೀರಿನ ಪೂರೈಕೆಯಲ್ಲಿ ಅವ್ಯವಸ್ಥೆ – ನಳ್ಳಿಯಲ್ಲಿ ಬಿಳಿ ಬಣ್ಣದ ನೀರು

ಸುಳ್ಯ ನಗರದಲ್ಲಿ  ಅಮೃತ್ ಯೋಜನೆ ಮೂಲಕ ಪೂರೈಕೆಯಾಗುತ್ತಿರುವ ನೀರು ಬಿಳಿ ಬಣ್ಣಕ್ಕೆ ಬಂದಿದ್ದು, ಇದಕ್ಕೆ ಅತಿಯಾದ ಪ್ರಮಾಣದಲ್ಲಿ ಬ್ಲೀಚಿಂಗ್ ಪೌಡರ್ ಹಾಕಿರಬಹುದು ಎನ್ನಲಾಗುತ್ತಿದೆ. ಇದನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಹಾನಿಕಾರಕವಾಗುವ ಸಾಧ್ಯತೆಯಿದ್ದು, ಈ ಬಗ್ಗೆ  ಆರೋಗ್ಯ ಇಲಾಖೆಯು ತಕ್ಷಣ ಗಮನ ಹರಿಸಬೇಕು, ಸ್ಥಳೀಯಾಡಳಿತ ತಕ್ಷಣ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಸಾಮಾಜಿಕ ಹೋರಾಟಗಾರ ಸುಪ್ರೀತ್ ಮೋಂಟಡ್ಕ ಆಗ್ರಹಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading