Ad Widget

ಗುತ್ತಿಗಾರು : ದೀಪಂ ಎಲೆಕ್ಟ್ರಿಕಲ್ಸ್ ಶುಭಾರಂಭ

ಗುತ್ತಿಗಾರಿನ ರಿಕ್ಷಾ ನಿಲ್ದಾಣದ ಮುಂಭಾಗದಲ್ಲಿರುವ ಆದಿಶಕ್ತಿ ಕಾಂಪ್ಲೆಕ್ಸ್ ನಲ್ಲಿ ಪ್ರವೀಣ್ ಮಾವಿನಗೊಡ್ಲು ಮಾಲಕತ್ವದ ದೀಪಂ ಇಲೆಕ್ಟ್ರಿಕಲ್ಸ್ ಫೆ.06 ರಂದು ಶುಭಾರಂಭಗೊಂಡಿತು.

. . . . . . . . .

ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ದುಗ್ಗಪ್ಪ ಗೌಡ ಕುಳ್ಳಂಪಾಡಿ, ನಿವೃತ್ತ ಶಿಕ್ಷಕಿ ತಿರುಮಲೇಶ್ವರಿ ಕುಳ್ಳಂಪಾಡಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ನಾಯ್ಕ ಅಜ್ಜಾವರ ಮತ್ತಿತರರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading