- Saturday
- March 7th, 2026
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.03 ಮಂಗಳವಾರದಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಶ್ರೀ ದೇವರ ದರುಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ ಮಾಡಲಾಗಿದ್ದು, ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಪಸಂಸ್ಕಾರ ಪ್ರಾರಂಭ ಇಲ್ಲ : ಮಾ.02 ಸೋಮವಾರ ಮತ್ತು ಮಾ.03 ಮಂಗಳವಾರದಂದು ಸರ್ಪಸಂಸ್ಕಾರ ಪೂಜೆ ಪ್ರಾರಂಭವಿರುವುದಿಲ್ಲ. ಮಾ.03ರಂದು ಯಾವುದೇ ಸೇವೆಗಳು...
ಜಾತ್ಯಾತೀತ ಜನತಾದಳ ದ.ಕ ಜಿಲ್ಲಾಧ್ಯಕ್ಷರಾಗಿ ಜಾಕೆ ಮಾಧವ ಗೌಡರು ಪುನರಾಯ್ಕೆಗೊಂಡಿದ್ದು,ಜೆ.ಡಿ.ಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೆಗೌಡರು ಈ ನೇಮಕವನ್ನು ಮಾಡಿದ್ದಾರೆ.ಫೆ.07 ರಂದು ಬೆಂಗಳೂರಿನಲ್ಲಿ ನಡೆದ ಜೆ.ಡಿ.ಎಸ್ ಕಾರ್ಯಕಾರಿಣಿ ಸಭೆಯಲ್ಲಿ ನೇಮಕದ ಆದೇಶ ಪತ್ರವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕೊಟ್ಟು ಶುಭಾಶಯ ಸಲ್ಲಿಸಿದರು.ಜಾಕೆ ಮಾಧವ ಗೌಡರು ಈ ಹಿಂದಿನ ಅವಧಿಗೂ ಅಧ್ಯಕ್ಷರಾಗಿದ್ದರು.
ದಿನಾಂಕ 10.02.2026 ಮಂಗಳವಾರ*01,🐏ಮೇಷರಾಶಿ🐏*📖,ನಿಮ್ಮ ಮಾತುಗಳನ್ನು ಸರಿಯಾಗಿ ಸಾಬೀತುಪಡಿಸಲು ಇಂದು ನೀವು ನಿಮ್ಮ ಪ್ರೀತಿಪಾತ್ರರೊಂದಿಗೆ ಜಗಳವಾಡಬಹುದು. ಇಂದು ನಿಮ್ಮ ಬಿಡುವಿನ ವೇಳೆಯಲ್ಲಿ ನೀವು ಯೋಚಿಸುವ ಕೆಲಸಗಳನ್ನು ಮಾಡುತ್ತೀರಿ.ಪರಿಹಾರ:-ಶ್ರೀ ಆಂಜನೇಯ ಸ್ವಾಮಿಯ ದರ್ಶನ ಮಾಡಿ,*02,🐂ವೃಷಭರಾಶಿ🐂*📖,ಏನಾದರೂ ಆಸಕ್ತಿದಾಯಕವಾದದ್ದನ್ನು ಓದುವ ಮೂಲಕ ಮಾನಸಿಕ ವ್ಯಾಯಾಮ ಮಾಡಿ. ಆರ್ಥಿಕ ದೃಷ್ಟಿಯಿಂದ ಈ ದಿನ ಮಿಶ್ರ ಫಲದಾಯಕವಾಗಿದೆ. ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮ್ಮ...
