Ad Widget

ಬೆಳ್ಳಾರೆಯ ಶುದ್ಧ ಕುಡಿಯುವ ನೀರಿನ ಘಟಕದ ಟ್ಯಾಂಕ್ ಸ್ಪೋಟ

ಬೆಳ್ಳಾರೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಶುದ್ಧ ಕುಡಿಯುವ ನೀರಿನ
ಘಟಕದ ಟ್ಯಾಂಕ್ ಇಂದು ಸ್ಪೋಟಗೊಂಡಿದೆ.
ತಾಂತ್ರಿಕ ಅಡಚಣೆಗಳಿಂದ ಘಟಕದ ಅನಿಲ
ಸಂಪರ್ಕದ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಇಲ್ಲಿ ಗಾಜುಗಳು ಪುಡಿ ಪುಡಿಯಾಗಿದೆ.
ಹಲವು ವರುಷಗಳಿಂದ ಕಾರ್ಯ ನಿರ್ವಹಿಸುತ್ತಾ ಇದ್ದ ಈ ಟ್ಯಾಂಕ್ ಸ್ಪೋಟದ ಬಗ್ಗೆ ಸುಳ್ಯ ತಾಲೂಕು ಪಂಚಾಯತ್ ಇಒ ರವರು ಸೂಕ್ತ ತನಿಖೆ ಕೈಗೊಳ್ಳಬೇಕೆಂದು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ‌.
ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾ.ಪಂ ಉಪಾಧ್ಯಕ್ಷೆ ವೀಣಾ ಮೂಡಾಯಿತೋಟ, ಸದಸ್ಯರಾದ ಅನಿಲ್ ರೈ ಚಾವಡಿಬಾಗಿಲು, ಮಣಿಕಂಠ ಕಲ್ಲೋಣಿ, ಸಾರ್ವಜನಿಕರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading