Ad Widget

ಬೆಳ್ಳಾರೆ ಗ್ರಾ.ಪಂ.ಗ್ರಂಥಾಲಯ ಮತ್ತು ಅರಿವು ಕೇಂದ್ರಕ್ಕೆ ಭೇಟಿ ನೀಡಿದ ಕೆ.ಪಿ.ಎಸ್ ವಿದ್ಯಾರ್ಥಿಗಳು

ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ-ಗ್ರಂಥಾಲಯದಲ್ಲಿ ಫೆ.10 ರಂದು “ಶಾಲಾ ವಿದ್ಯಾರ್ಥಿಗಳು ಒಂದು ದಿನ” ಕಾರ್ಯಕ್ರಮ ನಡೆಯಿತು. 

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಖುಷಿಪಟ್ಟರು.‌

ಈ ಸಂದರ್ಭದಲ್ಲಿ ಸಹಶಿಕ್ಷಕರುಗಳಾದ ಅರುಣಾಕ್ಷಿ ಕೆ.ಎಲ್, ಸುಶೀಲ ಹೆಗಡೆ, ಇಳಶ್ರೀ ಸಿ.ಜಿ, ತೃಪ್ತಿ ಎಂ.ಎಂ ಉಪಸ್ಥಿತರಿದ್ದರು.

ಗ್ರಂಥಾಪಾಲಕಿ ಶ್ರೀಮತಿ ಶಶಿಕಲಾ ಸ್ವಾಗತಿಸಿ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading