Ad Widget

ಮಾವಿನಕಟ್ಟೆ : ಒತ್ತೆಕೋಲ ಮಹೋತ್ಸವದ ಆಮಂತ್ರಣ ಬಿಡುಗಡೆ

ಮಾವಿನಕಟ್ಟೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ರು 19 ರಂದು ನಡೆಯಲಿರುವ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ, ಚಂದ್ರಶೇಖರ ಭಟ್ ತಳೂರು, ಕೃಷ್ಣಯ್ಯ ಮೂಲೆತೋಟ, ಕೋಶಾಧಿಕಾರಿ ಗೋಪಿನಾಥ್ ಮೆತ್ತಡ್ಕ, ವೆಂಕಟ್ರಮಣ ಮೆದು, ನಿತ್ಯಾನಂದ ಪಾರೆಪ್ಪಾಡಿ, ಲೋಕೇಶ್ ಪೂಜಾರಿ ತಳೂರು...

ಇಂದಿನ(ಫೆ.27) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 27-02-2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆಯ ವಿವರಗಳನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ) ಇವರಿಂದ ಪಡೆದುಕೊಂಡು ಸಿದ್ಧಪಡಿಸಲಾಗಿದೆ.ಅಡಿಕೆಹೊಸ ಅಡಿಕೆ : 260-305-460-480ಹಳೆ ಅಡಿಕೆ : 395-430-530/35ಡಬಲ್ ಚೋಲ್...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:27-02-2026 ಶುಕ್ರವಾರ01,🐏ಮೇಷರಾಶಿ🐏🌻,ಈ ದಿನ ನೀವು ಮಾಡುವ ಕೆಲಸ ಕಾರ್ಯಗಳು ಕೆಲವು ತೊಂದರೆಗಳಿಂದ ಕೂಡಿರಬಹುದು, ಈ ಸಮಯದಲ್ಲಿ ಉದ್ಯೋಗ ಸ್ಥಳದಲ್ಲಿ ನಿಮ್ಮ ಮೇಲೆ ನಕಾರಾತ್ಮಕ ಮಾತುಗಳು ಕೇಳಿ ಬರಬಹುದು, ಆದರೆ ನೀವು ಬುದ್ಧಿವಂತಿಕೆಯಿಂದ ಕೆಲಸ ಮಾಡಿದರೆ ಯಶಸ್ಸು ಖಂಡಿತವಾಗಿಯೂ ಬರಬಹುದು, ಹೆಣ್ಣು ಮಕ್ಕಳು ಅಪರಿಚಿತ ರೋಡನೆ...
error: Content is protected !!