Ad Widget

ಮಾವಿನಕಟ್ಟೆ : ಒತ್ತೆಕೋಲ ಮಹೋತ್ಸವದ ಆಮಂತ್ರಣ ಬಿಡುಗಡೆ

ಮಾವಿನಕಟ್ಟೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ರು 19 ರಂದು ನಡೆಯಲಿರುವ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.

. . . . . . . . .

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ, ಚಂದ್ರಶೇಖರ ಭಟ್ ತಳೂರು, ಕೃಷ್ಣಯ್ಯ ಮೂಲೆತೋಟ, ಕೋಶಾಧಿಕಾರಿ ಗೋಪಿನಾಥ್ ಮೆತ್ತಡ್ಕ, ವೆಂಕಟ್ರಮಣ ಮೆದು, ನಿತ್ಯಾನಂದ ಪಾರೆಪ್ಪಾಡಿ, ಲೋಕೇಶ್ ಪೂಜಾರಿ ತಳೂರು – ಕೆಳಪಾರೆ, ಪದ್ಮನಾಭ ಮಂಜೋಳುಕಜೆ, ನರಸಿಂಹ ಗೌಡ ಮೆತ್ತಡ್ಕ,ಬಾಲಕೃಷ್ಣ ಪಟ್ಟೆ ತಳೂರು, ನವೀನ್ ಕುಮಾರ್ ಜಾಕೆ, ಲೋಹಿತ್ ಮಾವಿನಕಟ್ಟೆ, ಜಗತ್ ಪಾರೆಪ್ಪಾಡಿ, ಪ್ರಧಾನ ಪೂಜಾರಿ ದಾಮೋದರ ಮಣಿಯಾಣಿ, ರೋಹಿಣಿ ಮಾವಿನಕಟ್ಟೆ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading