Ad Widget

ಅಮುಕ್ತದ ಅಧ್ಯಕ್ಷರಾಗಿ ಡಾ. ಪುರುಷೋತ್ತಮ.ಕೆ.ವಿ ಕರಂಗಲ್ಲು

ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ಅಧ್ಯಾಪಕರ ಸಂಘ(ಅಮುಕ್ತ)ದ ಅಧ್ಯಕ್ಷರಾಗಿ ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಡಾ. ಪುರುಷೋತ್ತಮ.ಕೆ.ವಿ ಕರಂಗಲ್ಲು ರವರು ಆಯ್ಕೆಯಾಗಿದ್ದಾರೆ.ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಡಾ. ಎಸ್.ಎ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ನಡೆದ 39ನೇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.ಮಂಗಳೂರಿನ ಪೊಂಪೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಪುರುಷೋತ್ತಮ.ಕೆ.ವಿ ರವರು ಈ ಹಿಂದೆ ಎರಡು ಅವಧಿಗೆ...

ಕೊಲ್ಲಮೊಗ್ರು : ಬಂಗ್ಲೆಗುಡ್ಡೆ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರಯೋಗ ಮಾದರಿ ಹಾಗೂ ವಸ್ತು ಪ್ರದರ್ಶನ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ ಶಾಲೆಯಲ್ಲಿ ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರಯೋಗ ಮಾದರಿ ಹಾಗೂ ವಸ್ತು ಪ್ರದರ್ಶನವನ್ನು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಹಾಗೂ ಪ್ರತಿಯೊಂದನ್ನು ಪ್ರಶ್ನಿಸಿ ತಾರ್ಕಿಕವಾಗಿ ಚಿಂತನೆ ನಡೆಸುವ ಅಂಗವಾಗಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಶಾಲಾ ಹಳೆ ವಿದ್ಯಾರ್ಥಿ ಹಾಗೂ ಕಬಡ್ಡಿ ತಂಡದ ಶಾಲಾ ವಿದ್ಯಾರ್ಥಿಗಳಿಗೆ ಜರ್ಸಿಯನ್ನು ಹಾಗೂ ಕಬಡ್ಡಿ...
Ad Widget

ಮಿತ್ತಮಜಲು ಹಾಗೂ ಸುತ್ತುಕೋಟೆ ಬಳಿ ಗುಡ್ಡಕ್ಕೆ ಬೆಂಕಿ

ಸೋಣಂಗೇರಿ ಸುಬ್ರಹ್ಮಣ್ಯ ರಸ್ತೆಯ ಸುತ್ತುಕೋಟೆ ಜಾಗೂ ಮಿತ್ತಮಜಲು ಬಳಿ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ಇಂದು ಸಂಜೆ ನಡೆದಿದೆ. ವಿದ್ಯುತ್ ಲೈನ್ ನಿಂದ ಗುಡ್ಡಕ್ಕೆ ಬೆಂಕಿ ತಗುಲಿದ್ದು ಅಗ್ನಿಶಾಮಕ ದಳದವರು ಹಾಗೂ ನಾಗರಿಕರು ಬೆಂಕಿ ನಂದಿಸಿದರು.‌

ಮಿತ್ತಮಜಲು ಹಾಗೂ ಸುತ್ತುಕೋಟೆ ಬಳಿ ಗುಡ್ಡಕ್ಕೆ ಬೆಂಕಿ

ಸೋಣಂಗೇರಿ ಸುಬ್ರಹ್ಮಣ್ಯ ರಸ್ತೆಯ ಸುತ್ತುಕೋಟೆ ಜಾಗೂ ಮಿತ್ತಮಜಲು ಬಳಿ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ಇಂದು ಸಂಜೆ ನಡೆದಿದೆ. ವಿದ್ಯುತ್ ಲೈನ್ ನಿಂದ ಗುಡ್ಡಕ್ಕೆ ಬೆಂಕಿ ತಗುಲಿದ್ದು ಅಗ್ನಿಶಾಮಕ ದಳದವರು ಹಾಗೂ ನಾಗರಿಕರು ಬೆಂಕಿ ನಂದಿಸಿದರು.‌

ಮಾ.01 : ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮಾ.01 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.ಮಾ.01 ರಂದು ಸಂಜೆ ದೇವಸ್ಥಾನಕ್ಕೆ ಕುಟುಂಬದೊಂದಿಗೆ ಆಗಮಿಸಲಿದ್ದು ಮಾ.02 ರಂದು ಬೆಳಿಗ್ಗೆ 6 ಗಂಟೆಗೆ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಸುಬ್ರಹ್ಮಣ್ಯ : ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘದ ವತಿಯಿಂದ 15ನೇ ವರ್ಷದ ವಾರ್ಷಿಕೋತ್ಸವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಕ್ಕೆಶ್ರೀ ಅಟೋ ಚಾಲಕ ಮ್ಹಾಲಕರ ಸಂಘದ ವತಿಯಿಂದ 15ನೇ ವರ್ಷದ ವಾರ್ಷಿಕೋತ್ಸವವನ್ನು ಫೆ.26 ರಂದು ಸಂಜೆ ಸವಾರಿ ಮಂಟಪದ ಬಳಿ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಅವರು ದೀಪಬೆಳಗಿಸಿ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷರಾದ ಉಮೇಶ್ ಕೆ.ಎನ್ ಸಭಾಧ್ಯಕ್ಷತೆ ವಹಿಸಿ ಸಂಘದ 15...

ಯುವಜನ ಸಂಯುಕ್ತ ಮಂಡಳಿ ನೇತೃತ್ವದಲ್ಲಿ ನಡೆದ ರಾಜ್ಯ ಯುವ ಸಂಭ್ರಮದ ಲೆಕ್ಕಪತ್ರ ಮಂಡನೆ

ಸುಳ್ಯದ ಯುವಜನ ಸಂಯುಕ್ತ ಮಂಡಳಿ ನೇತೃತ್ವದಲ್ಲಿ ನಡೆದ ರಾಜ್ಯ ಯುವ ಸಂಭ್ರಮ ಸಮಾರಂಭ ಅದ್ದೂರಿಯಾಗಿ ನಡೆದಿದ್ದು, ಇದರ ಲೆಕ್ಕಪತ್ರ ಮಂಡನೆ ಫೆ.27ರಂದು ನಡೆಯಿತು. ಯುವಜನ ಸಂಯುಕ್ತ ಮಂಡಳಿ ಇದರ ಅಧ್ಯಕ್ಷರಾದ ಪವನ್ ಪಲ್ಲತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ಪಂಜದ ಲಯನ್ಸ್‌ ಕ್ಲಬ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ...

ಲೋಕೇಶ್.ಕೆ.ಆರ್ ಅವರಿಗೆ ಜೇಸಿಐ ಪಂಜ ಪಂಚಶ್ರೀ ವತಿಯಿಂದ “ಸೆಲ್ಯೂಟ್ ದ ಸೈಲೆಂಟ್ ಸ್ಟಾರ್” ಪ್ರಶಸ್ತಿ

ಜೆ.ಸಿ.ಐ ಪಂಜ ಪಂಚಶ್ರೀ ಇದರ ವತಿಯಿಂದ ಕೊಡಮಾಡುವ “ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪ್ರಶಸ್ತಿಗೆ ಗುತ್ತಿಗಾರು ಗ್ರಾಮ ಸಹಾಯಕರಾದ ಲೋಕೇಶ್.ಕೆ.ಆರ್ ಅವರು ಭಾಜನರಾಗಿದ್ದಾರೆ. ಫೆ.27ರಂದು ಪಂಜದ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕೇಶ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಜೆ.ಸಿ.ಐ ಪಂಜ ಪಂಚಶ್ರೀ ಅಧ್ಯಕ್ಷರಾದ ಜೆ.ಎಫ್.ಎಮ್ ದೇವಿಪ್ರಸಾದ್ ಚಿಕ್ಮುಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ...

ನಕಲಿಯಾಗಿ ಸಹಾಯಕ ಸಂಚಾರ ನಿರೀಕ್ಷಕರ ಸಮವಸ್ತ್ರವನ್ನು ಧರಿಸಿ ಬಸ್ಸುಗಳ ಪರಿವೀಕ್ಷಣೆ – ಆರೋಪಿ ಖುಲಾಸೆ

ದಿನಾಂಕ 10-12-2012 ರಂದು ವಂಚಿಸಿ ಹಣಗಳಿಸುವ ಉದ್ದೇಶದಿಂದ ಕ.ರಾ.ರ.ಸಾ.ನಿ ಸಂಸ್ಥೆಯ ಸಹಾಯಕ ಸಂಚಾರ ನಿರೀಕ್ಷಕರ ನಕಲಿ ಸಮವಸ್ತ್ರವನ್ನು ಧರಿಸಿ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಕ.ರಾ.ರ.ಸಾ.ನಿ ಸಂಸ್ಥೆಯ ಸುಮಾರು 20 ಬಸ್ಸುಗಳನ್ನು ಕಾನೂನು ಬಾಹಿರವಾಗಿ ಚೆಕ್ ಮಾಡಿ ಕೆಲವು ನಿರ್ವಾಹಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪವನ್ನು ಎದುರಿಸುತ್ತಿದ್ದ ಆರೋಪಿ ರವಿಕುಮಾರ್ ಎಂಬಾತನನ್ನು ಸುಳ್ಯದ ಪ್ರಧಾನ...

ಅಡಿಕೆ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಅಡಕೆ ಕಳ್ಳತನ ಆರೋಪಿಗಳ ಖುಲಾಸೆ

ಸುಳ್ಯ ತಾಲೂಕು ಕಳಂಜ ಗ್ರಾಮದ ಮುಂಡುಗಾರು ಎಂಬಲ್ಲಿನ ನಿವಾಸಿಗಳಾದ ಹರಿಯಪ್ಪ ಗೌಡ, ರಾಘವ ಮತ್ತು ಲೋಕೇಶ್ವರಿ ಎಂಬುವರು ದಿನಾಂಕ 30-12-2021 ರಂದು ಎಂ.ಸುಬ್ರಹ್ಮಣ್ಯ ಎಂಬುವವರ ಅಡಿಕೆ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಅಡಿಕೆಯನ್ನು ಕದ್ದು ತೆಗೆದು ಕೊಂಡು ಹೋಗಿರುತ್ತಾರೆ ಎಂದು ಆರೋಪಿಸಿ ಎಂ.ಸುಬ್ರಮಣ್ಯ ರವರು ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಆರೋಪಿತರ ವಿರುದ್ಧ...
Loading posts...

All posts loaded

No more posts

error: Content is protected !!