Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:15-02-2025 01,🐏ಮೇಷರಾಶಿ🐏*📖,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಗಂಡ ಹೆಂಡತಿಯರ ಮಧ್ಯದಲ್ಲಿ ಅಥವಾ ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ನಿಮ್ಮ ಮುಂದಿನ ಹೊಸ ಕಾರ್ಯಾ ಆರಂಭದ ಬಗ್ಗೆ ಯಾರೊಂದಿಗೂ ಚರ್ಚಿಸಬೇಡಿ, ಪರಿಹಾರ:ಶ್ರೀ ಕೃಷ್ಣನನ್ನು ಆರಾಧಿಸಿ ಉತ್ತಮ ಫಲ ಸಿಗುವುದು, *02,🐂ವೃಷಭರಾಶಿ🐂*📖,ಈ ದಿನ ನೀವು ಮಾಡುವ ಕೆಲಸ ಕಾರ್ಯಗಳು ಕೆಲವು...

ಗೂನಡ್ಕದಲ್ಲಿ ಕಿರ್ಲಾಯ ಆರ್ಕೇಡ್ ಶುಭಾರಂಭ

ಗೂನಡ್ಕದಲ್ಲಿ ಹರಿಪ್ರಸಾದ್ ಕಿರ್ಲಾಯ ಮಾಲಕತ್ವದ ಕಿರ್ಲಾಯ ಆರ್ಕೇಡ್ ಫೆ.14 ರಂದು ಶುಭಾರಂಭಗೊ0ಡಿತು. ಇದರ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು.ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆ‌ರ್. ಗಂಗಾಧ‌ರ್ ಹಾಗೂ ಪ್ರಾ.ಕೃ.ಪ.ಸ.ಸಂ.ಅರ0ತೋಡು ಇದರ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ಟಿ.ಎಂ.ಶಹೀದ್ , ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ಸುಮತಿ ಶಕ್ತಿವೇಲು, ಅರಂತೋಡು...
Ad Widget

ಗೂನಡ್ಕದಲ್ಲಿ ಕಿರ್ಲಾಯ ಆರ್ಕೇಡ್ ಶುಭಾರಂಭ

ಗೂನಡ್ಕದಲ್ಲಿ ಹರಿಪ್ರಸಾದ್ ಕಿರ್ಲಾಯ ಮಾಲಕತ್ವದ ಕಿರ್ಲಾಯ ಆರ್ಕೇಡ್ ಫೆ.14 ರಂದು ಶುಭಾರಂಭಗೊ0ಡಿತು. ಇದರ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆ‌ರ್. ಗಂಗಾಧ‌ರ್ ಹಾಗೂ ಪ್ರಾ.ಕೃ.ಪ.ಸ.ಸಂ.ಅರಂತೋಡು ಇದರ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ಟಿ.ಎಂ.ಶಹೀದ್ , ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ಸುಮತಿ ಶಕ್ತಿವೇಲು,...

ಮಹಿಳೆಯರ ಸುರಕ್ಷತೆಗೆ ಮತ್ತು ರಕ್ಷಣೆಗಾಗಿ ಕಾನೂನಿನ ಅರಿವು ಅಗತ್ಯ : ಕೃಷ್ಣ ಪ್ರಸಾದ್ ನಡ್ಸಾರ್

ಬೆಳ್ಳಾರೆ ಜ್ಞಾನದೀಪದಲ್ಲಿ ಮಹಿಳಾ ಕಾನೂನು ಮಾಹಿತಿ ಕಾರ್ಯಾಗಾರ ಮಹಿಳೆಯರು ತಮ್ಮ ಮೇಲಿನ ದೌರ್ಜನ್ಯವನ್ನು ತಪ್ಪಿಸಿ ತಮ್ಮ ರಕ್ಷಣೆ ಹಾಗೂ ಸುರಕ್ಷಾತೆಗಾಗಿ ಕಾನೂನಿನ ಅರಿವು ಪಡೆದುಕೊಳ್ಳುವುದು ಅಗತ್ಯ ಎಂದು ಪುತ್ತೂರಿನ ನ್ಯಾಯವಾದಿ ಕೃಷ್ಣಪ್ರಸಾದ್ ನಡ್ಸಾರ್ ಹೇಳಿದರು.ಅವರು ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜ್ಞಾನದೀಪ ಎಜ್ಯುಕೇಶನ್ ಟ್ರಸ್ಟ್ ಮತ್ತು ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಇವುಗಳ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೌಕರರ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ಸುಬ್ರಹ್ಮಣ್ಯ ಫೆಬ್ರವರಿ 13 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರರ "ಟೆಂಪಲ್ ಸ್ಟಾಫ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ"ವು ಶುಕ್ರವಾರ  ಕುಮಾರಧಾರ ನದಿ ತಟದ ವಿಶಾಲವಾದ ಮೈದಾನದಲ್ಲಿ ನಡೆಯಿತು. ಮುಂಜಾನೆ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಮಾತನಾಡುತ್ತಾ‌ “ಇಂದು ಈ ವಿಶಾಲವಾದ ಪರಿಸರದಲ್ಲಿ ನಡೆಯುತ್ತಿರುವ  ...

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ನೇತೃತ್ವದ ತಂಡ ಪದಗ್ರಹಣ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಫೆ.13 ರಂದು ಸುಳ್ಯದ ಅಂಬಟಡ್ಕದಲ್ಲಿರುವ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಸಭಾಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಮರ್ಕಂಜದ ಅನ್ನಪೂರ್ಣೇಶ್ವರಿ ಸಿದ್ಧಮಠದ ಸ್ವಾಮೀಜಿಗಳಾದ ರಾಜೇಶನಾಥ್.ಜಿ ದೀಪ ಬೆಳಗಿಸಿ ಕಾರ್ಯಕ್ರಮ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು ಫೆ.20 ರಿಂದ 22ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಇಂದು(ಫೆ.14) ಶ್ರೀ ದೇವಳದಲ್ಲಿ ಗೊನೆ ಮುಹೂರ್ತ ನೆರವೇರಿತು.ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ವಿಧಿವಿಧಾನಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಸದಸ್ಯರಾದ ದಯಾನಂದ ಕಟ್ಟೆಮನೆ,...

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ – ಫೆ.16 ರಂದು ಪದಗ್ರಹಣ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಘಟನಾ ಚತುರ, ಯುವಕರ ಕಣ್ಮಣಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಕಳೆದ ವರ್ಷವೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ  ಬೊಳ್ಳೂರು ಅವರ ಅಯ್ಕೆಯಾಗಿದ್ದರೂ ಪಕ್ಷದೊಳಗಿನ ಭಿನ್ನಮತದಿಂದ ನೇಮಕಕ್ಕೆ ತಡೆಯಾಗಿತ್ತು. ಫೆ.16 ರಂದು ಪದಗ್ರಹಣ ನಡೆಯಲಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಆಶಾಕಿರಣ ಮೂಡಿದೆ. ರಾಧಾಕೃಷ್ಣ ಬೊಳ್ಳೂರು ಅವರು...

ಜಾಲ್ಸೂರು ; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಫುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ವಿದ್ಯುತ್ ಕಂಬ ಕಂಬ ತುಂಡಾಗಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ವಯಸ್ಸಿನ ಆಕರ್ಷಣೆ ಅಲ್ಪಾಯುಷಿ..ಹೆತ್ತವರ ಪ್ರೀತಿ ಚಿರಾಯು

ಲೇಖನ : ಧನ್ಯ ಬಾಳೆಕಜೆ ಪ್ರೀತಿ ಪ್ರತಿ ಮನುಷ್ಯನ ಜೀವನದಲ್ಲಿ ಪವಿತ್ರವಾದ ಭಾವನೆ. ಅದೊಂದು ನವಿರಾದ ಸಂಬಂಧದ ಸೇತುವೆ. ಪುರಾಣ ಕಾಲದಿಂದಲೇ ಈ ಪ್ರೀತಿಗೆ ಮನಸೋಲದವರಿಲ್ಲ. ಪ್ರೀತಿಯಿಂದಲೇ ಜಯಿಸಿದ, ಪ್ರೀತಿಯಿಂದಲೇ ಗಳಿಸಿದ ಹಲವು ಉದಾಹರಣೆಗಳಿಗೆ ನಮ್ಮ ದೇಶ ಪುರಾಣ ಕಾಲದಿಂದಲೇ ಸಾಕ್ಷಿಯಾಗಿದೆ.ಪ್ರೀತಿ ಎಂದರೆ ಮೊದಲು ನೆನಪಾಗುವುದೇ ರಾಧಾಕೃಷ್ಣರ ಪ್ರೀತಿ. ನಿಸ್ವಾರ್ಥ ಪ್ರೀತಿ, ಭಕ್ತಿಯ ಸಂಕೇತವೇ ಈ...
Loading posts...

All posts loaded

No more posts

error: Content is protected !!