Ad Widget

ವಾಲ್ತಾಜೆ : ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರ ಕಾಮಗಾರಿ – ಸ್ಪಷ್ಟನೆ ನೀಡಿದ ಗ್ರಾ.ಪಂ.ಸದಸ್ಯ

ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಲ್ತಾಜೆ ಎಂಬಲ್ಲಿ ಗ್ರಾಮಸ್ಥರು ಹಾಕಿದ ಬ್ಯಾನರ್ ಬಗ್ಗೆ ವರದಿ ಪ್ರಸಾರಗೊಂಡಿತ್ತು. ಈ ಎರಡು ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಮಾರ್ಚ್ ಒಳಗೆ ಕಾಮಗಾರಿ ನಡೆಯಲಿದೆ. ವಾಲ್ತಾಜೆ ರಸ್ತೆಯ ಬಲ್ಕಜೆ ತಿರುವಿನಲ್ಲಿ ಕಾಮಗಾರಿಗೆ 10 ಲಕ್ಷ ಮತ್ರು ಮಲೇರ್ ಕುಮೇರಿ ಕಾಲನಿ ರಸ್ತೆ ಕಾಂಕ್ರೀಟೀಕರಣಕ್ಕೆ 15 ಲಕ್ಷ ಅನುದಾನವಿದೆ....

ಉಬರಡ್ಕ : ಸೊಸೈಟಿ ಚುನಾವಣೆ – ಬಿಜೆಪಿಗೆ 09 ಹಾಗೂ ಕಾಂಗ್ರೆಸ್‌ಗೆ 03 ಸ್ಥಾನ – ಅಭ್ಯರ್ಥಿಗಳು ಪಡೆದ ಮತದ ವಿವರ ಇಲ್ಲಿದೆ

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಇಂದು(ಫೆ.8) ಚುನಾವಣೆ ನಡೆದು ಸಹಕಾರ ಭಾರತಿಯ 09 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸಹಕಾರ ಬಳಗದ 03 ಅಭ್ಯರ್ಥಿಗಳು  ಗೆಲುವು ಸಾಧಿಸಿದ್ದಾರೆ‌.ಒಟ್ಟು 12 ನಿರ್ದೇಶಕ ಸ್ಥಾನಗಳಿಗೆ 24 ಮಂದಿ ಅಭ್ಯರ್ಥಿಗಳದಲ್ಲಿದ್ದರು. ಈ ಬಾರಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಹಾಗೂ ಕಾಂಗ್ರೆಸ್...
Ad Widget

ಉಬರಡ್ಕ ಸೊಸೈಟಿ ಚುನಾವಣೆ – ಬಿಜೆಪಿ ಭರ್ಜರಿ ಗೆಲುವು – 3 ಸ್ಥಾನ ಪಡೆದ ಕಾಂಗ್ರೆಸ್

ಉಬರಡ್ಕ-ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಇಂದು(ಫೆ.8) ಚುನಾವಣೆ ನಡೆದು ಸಹಕಾರ ಭಾರತಿಯ 9 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸಹಕಾರ ಬಳಗದ 3 ಅಭ್ಯರ್ಥಿಗಳು  ಗೆಲುವು ಸಾಧಿಸಿದ್ದಾರೆಒಟ್ಟು 12 ನಿರ್ದೇಶಕ ಸ್ಥಾನಗಳಿಗೆ 24 ಮಂದಿ ಅಭ್ಯರ್ಥಿಗಳದಲ್ಲಿದ್ದರು. ಈ ಬಾರಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಹಾಗೂ ಕಾಂಗ್ರೆಸ್ ಬೆಂಬಲಿತ...

ಉಬರಡ್ಕ ಸೊಸೈಟಿ ಚುನಾವಣೆ – ಹಾಲಿ ಅಧ್ಯಕ್ಷರನ್ನು ಸೋಲಿಸಿ ಗೆಲುವು ದಾಖಲಿಸಿದ ಪಿ.ಎಸ್.ಗಂಗಾಧರ

ಉಬರಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಚುನಾವಣೆ ಇಂದು ನಡೆದಿದ್ದು, ಹಿಂದುಳಿದ ವರ್ಗ "ಬಿ" ಕ್ಷೇತ್ರದಿಂದ ನಿರ್ದೇಶಕರ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಾಲಿ ಅಧ್ಯಕ್ಷ  ದಾಮೋದರ ಗೌಡ.ಎಂ ಅವರನ್ನು ಸೋಲಿಸುವ ಮೂಲಕ ಸಹಕಾರ ಬಳಗದಿಂದ ಸ್ಪರ್ಧಿಸಿದ್ದ ಹಾಲಿ ನಿರ್ದೇಶಕ ಗಂಗಾಧರ ಪಿ.ಎಸ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಫೆ.9 ರಂದು ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಪೋಷಕರ ಸಂಭ್ರಮ

ಬೆಳ್ಳಾರೆಯ ಅಂಗನವಾಡಿ ಕೇಂದ್ರದಲ್ಲಿ ಪೋಷಕರ ಸಂಭ್ರಮ-2026 ಫೆ.9 ರಂದು ಬೆಳಿಗ್ಗೆ 11 ಘಂಟೆಗೆ ನಡೆಯಲಿದೆ.ಬೆಳ್ಳಾರೆ ಅಂಗನವಾಡಿಯ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೇವಿಕಾ.‌ಕೆ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್.ರೈ ಉದ್ಘಾಟನೆ ಕಾರ್ಯ ನೆರವೇರಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ನ‌ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ಎಣ್ಮೂರು ಸರಕಾರಿ ಪ್ರೌಢಶಾಲೆಯ...

ಸುಳ್ಳು ಆಶ್ವಾಸನೆ ಆರೋಪ : ಮತದಾನ ಬಹಿಷ್ಕಾರದ ಬ್ಯಾನರ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

“ರಾಜಕಾರಣಿಗಳು ಸುಳ್ಳು ಆಶ್ವಾಸನೆ ನೀಡಿ ನಮ್ಮನ್ನು ಕಡೆಗಣಿಸಿದ್ದಾರೆ” ಎಂದು ಆರೋಪಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದ ಘಟನೆ ಸುಳ್ಯ ತಾಲೂಕಿನ ವಾಲ್ತಾಜೆ ಎಂಬಲ್ಲಿ ನಡೆದಿದೆ.ದೇವಚಳ್ಳ ಗ್ರಾಮದ “ವಾಲ್ತಾಜೆ-ಕರಂಗಲ್ಲು ರಸ್ತೆಯ ಬಲ್ಕಜೆ ತಿರುವು ಹಾಗೂ ವಾಲ್ತಾಜೆ ಮಲೆರ್‌ಕುಮೇರಿ ರಸ್ತೆಗೆ ಸುಳ್ಳು ಆಶ್ವಾಸನೆ ಕೊಟ್ಟು ಕಾಂಕ್ರೀಟೀಕರಣ ಮಾಡಿಸುವುದೆಂದು ಗುದ್ದಲಿ ಪೂಜೆ ಮಾಡಿಸಿ ಲಾಡು ತಿಂದು ಚಪ್ಪಾಳೆ ತಟ್ಟಿಸಿಕೊಂಡು...

ಕುಕ್ಕೆ ಸುಬ್ರಹ್ಮಣ್ಯ : ತಾಲೂಕು ಭಜನೋತ್ಸವ ಉದ್ಘಾಟನೆ ; “ಭಜನೆಯು ದೇವರನ್ನು ಒಲಿಸಲು ಇರುವ ಸುಲಭ ಮಾರ್ಗ” : ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ

ಸುಬ್ರಹ್ಮಣ್ಯ: “ಭಜನೆಯು ದೇವರನ್ನು ಒಲಿಸಲು ಇರುವ ಸುಲಭ ಮಾರ್ಗ. ಭಜನೆಯ ಮೂಲಕ ಭಕ್ತಿಯನ್ನು ದೇವರಿಗೆ ನೀಡಲು ಸಾಧ್ಯ. ಭಗವಂತನ ಸ್ತುತಿಯು ಬದುಕಿಗೆ ನೆಮ್ಮದಿ ನೀಡುತ್ತದೆ. ಧರ್ಮದಲ್ಲಿ ನಡೆಯುವ ಪರಿಯನ್ನು ಭಜನಾ ಸಾಹಿತ್ಯ ನೀಡುತ್ತದೆ. ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿ ಮೊಳಗಲು ಭಜನೆ ಅಡಿಗಲಾಗುತ್ತದೆ” ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಗಳು ಹೇಳಿದರು. ಶ್ರೀ...

ದೇವ : ಡ್ಯಾನ್ಸ್ ತರಬೇತಿ ಉದ್ಘಾಟನೆ

ಗೆಳೆಯರ ಬಳಗ ಮತ್ತು ಜ್ಯೋತಿ ಲಕ್ಷ್ಮಿ ಮಹಿಳಾ ಮಂಡಲ ದೇವ ಇವುಗಳ ಜಂಟಿ ಆಶ್ರಯದಲ್ಲಿ  ದೇವ ಗೆಳೆಯರ ಬಳಗ ರಂಗ ಮಂದಿರದಲ್ಲಿ "ಡ್ಯಾನ್ಸ್ ತರಬೇತಿ" ಕಾರ್ಯಕ್ರಮವನ್ನು ಯತೀಶ್ ಗೊಳ್ಯಾಡಿರವರು ದೀಪ ಬೆಳಗಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಪೂರ್ವಾಧ್ಯಕ್ಷ ತೀರ್ಥೇಶ್ ಪಾರೆಪ್ಪಾಡಿ, ಜ್ಯೋತಿಲಕ್ಷ್ಮೀ ಮಹಿಳಾ ಮಂಡಲದ ಕಾರ್ಯದರ್ಶಿ ಶ್ರೀಮತಿ ಕಾವ್ಯ...

ಮಂಗಳೂರು : ಎಂ.ಎಸ್‌.ಇ.ಜೆಡ್.ಎಲ್ ವತಿಯಿಂದ ವಿಶೇಷ ಚೇತನರಿಗೆ ಅತ್ಯಾಧುನಿಕ ವೀಲ್‌ಚೇರ್‌ಗಳ ವಿತರಣೆ

ಮಂಗಳೂರು : ವಿಶೇಷ ಚೇತನರಿಗೆ ಅತ್ಯಾಧುನಿಕ ಎಲೆಕ್ಟ್ರಿಕ್ ವೀಲ್‌ಚೇರ್ ಸಹಿತ ಅಗತ್ಯ ಸಾಧನಾ ಸಲಕರಣೆಗಳ ವಿತರಣಾ ಕಾರ್ಯಕ್ರಮವು ದಕ್ಷಿಣ ಕನ್ನಡ ಸಂಸದರ ಕಚೇರಿಯಲ್ಲಿ ಇಂದು ನಡೆಯಿತು. ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿಶೇಷ ಚೇತನ ಫಲಾನುಭವಿಗಳಿಗೆ ಅತ್ಯಾಧುನಿಕ ಎಲೆಕ್ಟ್ರಿಕ್ ವೀಲ್‌ಚೇರ್‌ಗಳು ಹಾಗೂ ಇತರ ಸಾಧನಗಳನ್ನು ವಿತರಿಸಿದ್ದಾರೆ. ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:08-02-2026 ಭಾನುವಾರ*01,🐏ಮೇಷರಾಶಿ🐏*🌻,ವ್ಯಾಪಾರದಲ್ಲಿ ಯಾವುದೇ ವಿವಾದಗಳು ನಡೆಯುತ್ತಿದ್ದರೆ, ಮಾತುಕತೆಯ ಮೂಲಕ ಅದನ್ನು ಬಗೆಹರಿಸಲು ಪ್ರಯತ್ನಿಸಿ, ಈ ದಿನ ಮಧ್ಯದಲ್ಲಿ ಕೆಲಸದ ಹೊರೆ ಇದ್ದಕ್ಕಿದ್ದಂತೆ ಹೆಚ್ಚಾಗಬಹುದು, ಅದು ನಿಮ್ಮನ್ನು ದಣಿಸಬಹುದು ಮತ್ತು ಬರಿದಾಗಿಸುತ್ತದೆ. ಸಮಸ್ಯೆಗಳನ್ನು ಅದ್ಭುತ ರೀತಿಯಲ್ಲಿ ಪರಿಹರಿಸಲು ನಿಮ್ಮ ಬುದ್ಧಿವಂತಿಕೆಯನ್ನು ಉಪಯೋಗಿಸಿ. ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು,ಪರಿಹಾರ:-ಶ್ರೀ ಹನುಮಂತ ದೇವರನ್ನು ಪ್ರಾರ್ಥಿಸಿ,*02,🐂ವೃಷಭರಾಶಿ🐂*🌻,ವ್ಯಾಪಾರಸ್ಥರಿಗೆ ಕೆಲವು ಉತ್ತಮ ಅವಕಾಶಗಳು ಸಿಗಲಿವೆ,...
Loading posts...

All posts loaded

No more posts

error: Content is protected !!