- Saturday
- March 7th, 2026
“ಬದುಕಿನ ಆಸರೆಗಾಗಿ ಸಂತೆ ವ್ಯಾಪಾರ, ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಾ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿರುವ ಹೊತ್ತಿನಲ್ಲೇ ಬರಸಿಡಿಲಿನಂತೆ ಎರಗಿದ ಆರೋಗ್ಯ ಸಮಸ್ಯೆ ಇದೀಗ ಇಡೀ ಕುಟುಂಬವನ್ನೇ ನರಕದ ಕೂಪಕ್ಕೆ ತಳ್ಳಿದೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಕೆನ್ನಾರು ಎಂಬಲ್ಲಿ 5 ಸೆಂಟ್ಸ್ ಜಾಗದಲ್ಲಿ ಸಣ್ಣ ಮನೆಯನ್ನು ಹೊಂದಿದ್ದು, 2 ಪುಟ್ಟ ಮಕ್ಕಳೊಂದಿಗೆ ಕಷ್ಟದ ಬದುಕು ಸಾಗಿಸುತ್ತಿದ್ದ ರಾಘವೇಂದ್ರರ...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:28/02/2026 ಶನಿವಾರ,🪐01,🐏ಮೇಷರಾಶಿ🐏📖,ಇಂದು ನಿಮಗೆ ಮಿಶ್ರ ದಿನವಾಗಲಿದೆ. ಕೆಲಸದ ಕ್ಷೇತ್ರದಲ್ಲಿ ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ ಮತ್ತು ಈ ಕಾರಣದಿಂದಾಗಿ ನಿಮ್ಮ ಕೆಲವು ಹೊಸ ವ್ಯವಹಾರಗಳನ್ನು ಸಹ ಅಂತಿಮಗೊಳಿಸಬಹುದು. ನಿಮ್ಮ ಆಹಾರಕ್ರಮವನ್ನು ನಿಯಂತ್ರಣದಲ್ಲಿಟ್ಟುಕೊಂಡು ಸಾತ್ವಿಕ ಆಹಾರವನ್ನು ಸೇವಿಸಿದರೆ, ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಸಹ...
ಮಾವಿನಕಟ್ಟೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ರು 19 ರಂದು ನಡೆಯಲಿರುವ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ, ಚಂದ್ರಶೇಖರ ಭಟ್ ತಳೂರು, ಕೃಷ್ಣಯ್ಯ ಮೂಲೆತೋಟ, ಕೋಶಾಧಿಕಾರಿ ಗೋಪಿನಾಥ್ ಮೆತ್ತಡ್ಕ, ವೆಂಕಟ್ರಮಣ ಮೆದು, ನಿತ್ಯಾನಂದ ಪಾರೆಪ್ಪಾಡಿ, ಲೋಕೇಶ್ ಪೂಜಾರಿ ತಳೂರು...
ದಿನಾಂಕ : 27-02-2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆಯ ವಿವರಗಳನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ) ಇವರಿಂದ ಪಡೆದುಕೊಂಡು ಸಿದ್ಧಪಡಿಸಲಾಗಿದೆ.ಅಡಿಕೆಹೊಸ ಅಡಿಕೆ : 260-305-460-480ಹಳೆ ಅಡಿಕೆ : 395-430-530/35ಡಬಲ್ ಚೋಲ್...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:27-02-2026 ಶುಕ್ರವಾರ01,🐏ಮೇಷರಾಶಿ🐏🌻,ಈ ದಿನ ನೀವು ಮಾಡುವ ಕೆಲಸ ಕಾರ್ಯಗಳು ಕೆಲವು ತೊಂದರೆಗಳಿಂದ ಕೂಡಿರಬಹುದು, ಈ ಸಮಯದಲ್ಲಿ ಉದ್ಯೋಗ ಸ್ಥಳದಲ್ಲಿ ನಿಮ್ಮ ಮೇಲೆ ನಕಾರಾತ್ಮಕ ಮಾತುಗಳು ಕೇಳಿ ಬರಬಹುದು, ಆದರೆ ನೀವು ಬುದ್ಧಿವಂತಿಕೆಯಿಂದ ಕೆಲಸ ಮಾಡಿದರೆ ಯಶಸ್ಸು ಖಂಡಿತವಾಗಿಯೂ ಬರಬಹುದು, ಹೆಣ್ಣು ಮಕ್ಕಳು ಅಪರಿಚಿತ ರೋಡನೆ...
ಅರಂತೋಡು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕರ್ನಾಟಕ ಹಾಲು ಒಕ್ಕೂಟದ ಸಹಯೋಗದಲ್ಲಿ ಅಡ್ತಲೆಯಲ್ಲಿ ನೂತನ ಹಾಲು ಸಂಗ್ರಹಣಾ ಕೇಂದ್ರ ತೆರೆಯುವ ಕುರಿತು ಪೂರ್ವಭಾವಿ ಸಭೆ ಹಾಗೂ ಹೈನುಗಾರಿಕೆಯ ಕುರಿತು ಮಾಹಿತಿ ಕಾರ್ಯಾಗಾರವು ಸಂಘದ ಅಧ್ಯಕ್ಷರಾದ ಮೋಹನ್ ಅಡ್ತಲೆ ಇವರ ಅಧ್ಯಕ್ಷತೆಯಲ್ಲಿ ಮನಮೋಹನ ಮೇಲಡ್ತಲೆ ಇವರ ಮನೆಯಲ್ಲಿ ನಡೆಯಿತು. ಅರಂತೋಡು ಹಾಲು ಉತ್ಪಾದಕರ ಸಂಘದ ನೇತೃತ್ವದಲ್ಲಿ...
ಫೆ.25 ರಂದು ಸುರಿದ ಗಾಳಿ ಮಳೆಗೆ ಆರಂತೋಡು ಕೃಷ್ಣಪ್ಪ ಗೌಡ ಕಿರ್ಲಾಯ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು, ಹಂಚುಗಳು ಪುಡಿ ಪುಡಿಯಾಗಿದ್ದು, ಸಂಪೂರ್ಣ ಮನೆಗೆ ಕೂಡ ಹಾನಿಯಾಗಿ ನಷ್ಟ ಸಂಭವಿಸಿದೆ.
ಸುಬ್ರಹ್ಮಣ್ಯ ಫೆಬ್ರವರಿ 26 : “ಅನ್ನದಾನ, ವಸ್ತ್ರದಾನ, ನೇತ್ರದಾನ, ಭೂದಾನ, ಗೋದಾನ, ವಿದ್ಯಾದಾನ ಇವೆಲ್ಲವುಗಳಲ್ಲಿ ಶ್ರೇಷ್ಠವಾದಂತಹ ಹಾಗೂ ಮನುಷ್ಯರ ಜೀವ ಉಳಿಸುವ ದಾನ ರಕ್ತದಾನವಾಗಿದೆ. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಾಗದಿರುವುದರಿಂದ ಮನುಷ್ಯರ ದೇಹದಿಂದಲೇ ತೆಗೆದು ಇನ್ನೊಬ್ಬ ರೋಗಿಗೆ ನೀಡಬೇಕಾಗುತ್ತದೆ. ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ಹೊಸ ಚೈತನ್ಯ ಕೂಡ ಮೂಡುತ್ತದೆ. ಆದುದರಿಂದ ರಕ್ತದ...
ದಿನಾಂಕ:26/02/2026 ಗುರುವಾರ*01,🐏ಮೇಷ ರಾಶಿ🐏*📖,ಕುಟುಂಬದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಉದ್ಯಮಿಗಳು ಸಾಮಾನ್ಯ ದಿನವನ್ನು ಹೊಂದಿರುತ್ತಾರೆ. ಸ್ನೇಹಿತರ ಸಹಾಯದಿಂದ ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ನಿಮ್ಮ ಸಂಗಾತಿ ಅಥವಾ ಸಂಗಾತಿಗೆ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಹಿಂಜರಿಯಿರಿ. ವಾಹನ ಬಳಸುವಾಗ ಜಾಗರೂಕರಾಗಿರಿ. ಸಂದರ್ಭಗಳು ಪ್ರತಿಕೂಲವಾಗಿವೆ. ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿ ಮತ್ತು ವ್ಯಾಪಾರ ಆಶಾದಾಯಕವಾಗಿ...
Loading posts...
All posts loaded
No more posts
