Ad Widget

ಜೇ.ಸಿ.ಐ ಸುಳ್ಯ ಪಯಸ್ವಿನಿಗೆ ವಲಯ ಉಪಾಧ್ಯಕ್ಷರ ಅಧೀಕೃತ ಭೇಟಿ

ಜೇ‌.ಸಿ.ಐ ಭಾರತದ ಸಂವಿಧಾನ ಬದಲಾವಣೆಯಂತೆ ವಲಯ ಉಪಾಧ್ಯಕ್ಷರು ನಿಯೋಜಿತ ಘಟಕಕ್ಕೆ ಅಧೀಕೃತ ಭೇಟಿ ನೀಡಿ ಆಡಳಿತ ತರಬೇತಿ ಕಾರ್ಯಗಾರವನ್ನು ನಡೆಸಿಕೊಡಬೇಕಾಗಿರುವುದರಿಂದ, ಜೆಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ವಲಯ ಉಪಾಧ್ಯಕ್ಷ ರಾದ ಜೇ.ಸಿ ಸೆನೆಟರ್ ಜಿತೇಶ್ ಪಿರೇರಾ ತಮ್ಮ ಅಧೀಕೃತ ಭೇಟಿಯನ್ನು ಫೆಬ್ರವರಿ 22ರಂದು ಮಾಡಿದರು. ವಲಯ ಉಪಾಧ್ಯಕ್ಷರ ಅಧೀಕೃತ ಬೇಟಿ ಕಾರ್ಯಕ್ರಮವನ್ನು ಸುಳ್ಯದ  ಕಾನತ್ತಿಲ ದೇವಮ್ಮ...

ಸುಬ್ರಹ್ಮಣ್ಯ ಅಗ್ರಹಾರದಲ್ಲಿ ಯೋಗ ಬಂಧುಗಳಿಂದ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ ಮಾರ್ಚ್ 1 : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಮಂಗಳೂರು, ಸುಬ್ರಹ್ಮಣ್ಯ ಶಾಖಾ ವತಿಯಿಂದ ಮಾ.01 ರವಿವಾರ ಸುಬ್ರಹ್ಮಣ್ಯದ ಅಗ್ರಹಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗ ಹಾಗೂ ಸ್ನಾನಘಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಶ್ರೀ ದೇವಳದ ಮುಂಭಾಗದ ಪರಿಸರದಲ್ಲಿ ಎಲ್ಲೆಡೆ ಕಸ ಕಡ್ಡಿ, ಪ್ಲಾಸ್ಟಿಕ್ ಚೀಲ,...
Ad Widget

ಸುಬ್ರಹ್ಮಣ್ಯ : ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ ಮಾರ್ಚ್ 1 : ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರು ಕುಮಾರಧಾರ ಸ್ನಾನಘಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವ ಸಹಸ್ರಾರು ಭಕ್ತಾದಿಗಳು ಕುಮಾರಧಾರ ಸ್ನಾನಘಟ್ಟದ ಬಳಿ ತೀರ್ಥ ಸ್ನಾನವನ್ನು ಮಾಡುತ್ತಿದ್ದು, ಅದರಲ್ಲಿ ಹಲವು...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು

ಭಾರತ ಸರಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೆಗೌಡರು ಮಾ.01 ರವಿವಾರದಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು. ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4:00 ಗಂಟೆಗೆ ಹೇಳಿಕಾಫ್ಟರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ರಸ್ತೆಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ವಿ.ವಿ.ಐ.ಪಿ ಅತಿಥಿಗೃಹಕ್ಕೆ ಬಂದರು. ಈ ಸಂಧರ್ಭದಲ್ಲಿ ಶ್ರೀ ದೇವಳದ...

ಮಡಪ್ಪಾಡಿ : ಈಡೇರದ ಬೇಡಿಕೆ – ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಗ್ರಾಮಸ್ಥರು

ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿಗಳು ಸುಮಾರು 20 ವರ್ಷಗಳಿಂದ ಸೇತುವೆ ನಿರ್ಮಾಣಕ್ಕಾಗಿ ಶಾಸಕರಿಗೆ ಹಾಗೂ ಸಚಿವರುಗಳಿಗೆ ಮನವಿ ಮಾಡಿಕೊಂಡರೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹಾಗೂ ಸೇತುವೆ ಮಾಡಿಸುವುದೆಂದು ಗುದ್ದಲಿಪೂಜೆ ನಡೆಸಲಾಗಿದ್ದು ಸೇತುವೆ ಆಗುವವರೆಗೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸುತ್ತಿದ್ದೇವೆ ಎಂದು  ಬ್ಯಾನರ್ ಅಳವಡಿಸಿ ಜನಪ್ರತಿನಿಧಿಗಳನ್ನು ಎಚ್ಚರಿಸಿದ್ದಾರೆ.

ಸುಳ್ಯದ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ ಠೇವಣಿಗೆ ವಿಶೇಷ ಬಡ್ಡಿದರ ; ಸ್ವರ್ಣ ನಿಧಿ ಠೇವಣಿ(Fixed Deposit) 1 ವರ್ಷದ ಅವದಿಗೆ ಹಿರಿಯ ನಾಗರಿಕರಿಗೆ 12%, ಜನಸಾಮಾನ್ಯರಿಗೆ 11.50% ವಿಶೇಷ ಬಡ್ಡಿದರ

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು ಗ್ರಾಹಕರಿಗೆ ಬಿಗ್ ಆಫರ್ ನೀಡುತ್ತಿದೆ. ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿರುವ ಈ ಸಂದರ್ಭದಲ್ಲಿ ಸ್ವರ್ಣಶ್ರೀ ಸೌಹಾರ್ದ ಸಹಕಾರಿ ಸಂಘವು ಮಾರ್ಚ್ ತಿಂಗಳಿನಲ್ಲಿ ಇರಿಸಲಾಗುವ ಠೇವಣಿಗಳಿಗೆ ವಿಶೇಷ ಬಡ್ಡಿದರವನ್ನು ಪ್ರಕಟಿಸಿದೆ. ಈ ಆಫರ್ ಮಾರ್ಚ್ 2 ರಿಂದ ಮಾ.14 ರವರೆಗೆ ಲಭ್ಯವಿದ್ದು...

ದರ್ಶನ್‌ ಡಿ.ಎಸ್.‌ ದೇರುಮಜಲುರಿಗೆ ಏಷಿಯನ್ ಲೆವೆಲ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್ ನಲ್ಲಿ ಚಿನ್ನದ ಪದಕ

ಮಡಪ್ಪಾಡಿ ಗ್ರಾಮದ ದೇರುಮಜಲು ಶಿವಪ್ರಸಾದ್ ಮತ್ತು ಕುಕ್ಕುಜಡ್ಕದಲ್ಲಿರುವ ನವವೃಕ್ಷ ವಸ್ತ್ರಗಳ ಮಳಿಗೆಯ ಮಾಲಕರಾದ ಜಯಲತಾ ದಂಪತಿಗಳ ಪುತ್ರ ದರ್ಶನ್ ಡಿ.ಎಸ್‌ ಇವರು ಫೆಬ್ರವರಿ 21 ಮತ್ತು 22ರಂದು ದೆಹಲಿಯಲ್ಲಿ ನಡೆದ ಏಷಿಯನ್ ಲೆವೆಲ್ ಪವ‌ರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್ 2026 ರಲ್ಲಿ 4 ಚಿನ್ನದ ಪಡೆದಿದ್ದಾರೆ. ಇವರು ಎಸ್.ಡಿ.ಎಂ.ಕಾಲೇಜು ಉಜಿರೆಯಲ್ಲಿ ಅಂತಿಮ ವರ್ಷದ ಬಿ.ಬಿ.ಎ. ವ್ಯಾಸಂಗ ಮಾಡುತ್ತಿದ್ದಾರೆ.

ವಿನೋಬನಗರ : ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿಯಾದ ಆದಿತ್ಯ.ಆರ್ ವಿಜ್ಞಾನ ದಿನದ ಮಹತ್ವ ಮತ್ತು ವಿಶೇಷತೆಯ ಬಗ್ಗೆ ಸ್ತೂಲವಾಗಿ ವಿವರಿಸಿದರು. ಮತ್ತು ಇದರ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆ ಬಹುಮಾನವನ್ನು ಸಂಸ್ಥೆಯ ಅಧ್ಯಕ್ಷರಾದ ನ. ಸೀತಾರಾಮರವರು ವಿತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆ ಮುಖ್ಯೋಪಾಧ್ಯಯರಾದ ಗಿರೀಶ್ ಕುಮಾರ್...

ದ್ವಾದಶ ರಾಶಿಗಳ ದಿನ ಭವಿಷ್ಯ

📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701/03/2026 ಭಾನುವಾರ*01,🐏ಮೇಷರಾಶಿ🐏*📖,ಅನೇಕ ದಿನಗಳಿಂದ ನಡೆಯುತ್ತಿರುವ ವ್ಯಾಜ್ಯಕ್ಕೆ ಹಲವು ಬಗೆಯ ನಾಟಕೀಯ ತಿರುವುಗಳು ಸಿಗಬಹುದು. ಇದರಿಂದ ಕೆಲಸ ಕಾರ್ಯಗಳಿಗೆ ಅಡೆತಡೆಗಳು ಉಂಟಾಗುವುವು. ಬೇರೆಯವರೊಂದಿಗೆ ನಿಮ್ಮ ಕೆಲಸಗಳನ್ನು ಅಂತಿಮಗೊಳಿಸುವಾಗ ಅವರು ನಿಮ್ಮನ್ನು ಕೆಲವು ಸಮಸ್ಯೆಗೆ ಸಿಲುಕಿಸಬಹುದು,ಗಮನಿಸಿ:-ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆಯಿದೆ...
error: Content is protected !!