Ad Widget

ನಾಳೆ(ಮಾ.05) ಸುಬ್ರಹ್ಮಣ್ಯ ಹಾಗೂ ಗುತ್ತಿಗಾರು ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಸುಬ್ರಹ್ಮಣ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಗುತ್ತಿಗಾರು ವಿದ್ಯುತ್ ವಿತರಣಾ ಕೇಂದ್ರದಿಂದ ಮತ್ತು ಸುಬ್ರಹ್ಮಣ್ಯ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮಾ.05 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 5:00ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading