Ad Widget

ಸಮಸ್ತ ಪಬ್ಲಿಕ್ ಪರೀಕ್ಷೆ – ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದ್ರಸ 100% ಫಲಿತಾಂಶ

ಸಮಸ್ತ ವಿದ್ಯಾಭ್ಯಾಸ ಮಂಡಳಿ ವತಿಯಿಂದ ನಡೆದ 2025-26 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಅಧೀನದಲ್ಲಿರುವ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಶೇಕಡಾ 100 ಫಲಿತಾಂಶ ಗಳಿಸಿದೆ.

. . . . . . . . .

5, 7,10+2 ತರಗತಿಗಳಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 1 ಟಾಪ್ ಪ್ಲಸ್, 10 ಡಿಸ್ಟಿಂಕ್ಷನ್, 24 ಪ್ರಥಮ ಶ್ರೇಣಿ, 15 ದ್ವಿತೀಯ ಹಾಗೂ 10 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

. . . . . . .

ಉತ್ತಮ ಫಲಿತಾಂಶ ಗಳಿಸುವಲ್ಲಿ ಯಶಸ್ವಿಯಾದ ವಿದ್ಯಾರ್ಥಿಗಳು, ತರಬೇತಿ ನೀಡಿದ ಅಧ್ಯಾಪಕ ವೃಂದ, ಪ್ರೋತ್ಸಾಹ ನೀಡಿದ ಜಮಾಅತ್ ಕಮಿಟಿ ಪದಾಧಿಕಾರಿಗಳು , ಪೋಷಕರು ಮತ್ತು ಸರ್ವರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ ಎಂದು ಸದರ್ ಮುಅಲ್ಲಿಂ ಮುಹಮ್ಮದ್ ನವವಿ ಮುಂಡೋಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading