Ad Widget

ಇಂದಿನ(ಮಾರ್ಚ್ 07) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : ಮಾರ್ಚ್ 07, 2026
ವಾರ : ಶನಿವಾರ
ಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 07, 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.

ಅಡಿಕೆ
ಹೊಸ ಅಡಿಕೆ : 260-305-450-470
ಹಳೆ ಅಡಿಕೆ : 395-430-530
ಡಬಲ್ ಚೋಲ್ : 390-500-530
ಫಟೋರ : 280-410 ರಿಂದ 420
ಉಳ್ಳಿಗಡ್ಡೆ : 165-300 ರಿಂದ 305
ಕರಿಗೋಟು : 230-270
(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ)

ಕಾಳುಮೆಣಸು : 560-660

ಕೊಕ್ಕೋ
ಹಸಿ ಕೊಕ್ಕೋ : 80-110
ಒಣ ಕೊಕ್ಕೋ : 310-340

ಕೊಬ್ಬರಿ : 180-190

ರಬ್ಬರ್
ಗ್ರೇಡ್ : 211.50
ಲಾಟ್ : 190.00
Scrap 1st : 131.00
Scrap 2nd : 123.00

ಕೃಷಿಕರ ಗಮನಕ್ಕೆ : ಈ ಮೇಲಿನ ಮಾರುಕಟ್ಟೆ ಧಾರಣೆಯು ಇಂದಿನ ಮಾರುಕಟ್ಟೆ ಸ್ಥಿತಿ-ಗತಿಯನ್ನು ಆಧರಿಸಿದ್ದು, ಉತ್ಪನ್ನಗಳ ಗುಣಮಟ್ಟ, ತೇವಾಂಶ ಹಾಗೂ ಮಾರುಕಟ್ಟೆ ಅವಕಕ್ಕೆ ಅನುಗುಣವಾಗಿ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಹಾಗೂ ಖಾಸಗಿ ಮಂಡಿಗಳಲ್ಲಿ ದರಗಳು ಅಲ್ಪಮಟ್ಟಿಗೆ ವ್ಯತ್ಯಾಸವಿರಬಹುದು. ನಿಖರ ಮಾಹಿತಿಗಾಗಿ ಕೃಷಿಕರು ತಮ್ಮ ಸಮೀಪದ ಕ್ಯಾಂಪ್ಕೋ ಶಾಖೆ, ಮಾರುಕಟ್ಟೆ ಕೇಂದ್ರ ಅಥವಾ ಪರಿಚಿತ ವರ್ತಕರನ್ನು ಸಂಪರ್ಕಿಸಬಹುದಾಗಿದೆ.

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading