Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:09-03-2026 ಸೋಮವಾರ01,🐏ಮೇಷ ರಾಶಿ🐏📖,ಹೊಸ ವ್ಯವಹಾರವನ್ನು ಪ್ರಾರಂಭಿಸಲು ಇದು ಉತ್ತಮ ದಿನವಾಗಿದೆ. ಕುಟುಂಬ ಸದಸ್ಯರಿಂದ ಶುಭ ಸುದ್ದಿ ದೊರೆಯುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಸ್ನೇಹಿತರೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯವಾಗುತ್ತದೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಉತ್ತಮವಾಗಿ ನಡೆಯುತ್ತವೆ, ಹೊಸ ವಾಹನವನ್ನು ಖರೀದಿಸಲಾಗುತ್ತದೆ,ಗಮನಿಸಿ:-ಉದ್ಯೋಗಗಳಲ್ಲಿ ನಿಮ್ಮ ನಿರೀಕ್ಷೆಗಳು ನಿಜವಾಗುತ್ತವೆ,ಪರಿಹಾರ:-ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ಪ್ರಾರ್ಥಿಸಿ,02,🐂ವೃಷಭ ರಾಶಿ🐂📖,ಇಂದು ಆರ್ಥಿಕ...

ಮಂಡೆಕೋಲು ಗ್ರಂಥಾಲಯದಲ್ಲಿ ಪ್ರತಿಭಾ ಅನಾವರಣ ಹಾಗೂ ಸನ್ಮಾನ ಕಾರ್ಯಕ್ರಮ

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಕಳೆದ ಆರು ತಿಂಗಳಿನಿಂದ ಗ್ರಾಮೀಣ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಉಚಿತ ಸ್ಪೋಕನ್ ಇಂಗ್ಲಿಷ್ ಹಾಗೂ ಕಮ್ಯುನಿಕೇಷನ್ ಸ್ಕಿಲ್ ತರಗತಿ ನಡೆಸಿಕೊಂಡು ಬರುತ್ತಿದ್ದು, ಈ ವಾರ್ಷಿಕ ಅವಧಿಯ ಕೊನೆಯ ಹಿನ್ನೆಲೆಯಲ್ಲಿ ತರಗತಿಗೆ ಬರುತ್ತಿದ್ದ ಮಕ್ಕಳ ಪ್ರತಿಭಾ ಅನಾವರಣ ಕಾರ್ಯಕ್ರಮ ನಡೆಯಿತು.       ಕಾರ್ಯಕ್ರಮದ ಉಧ್ಘಾಟನೆಯನ್ನು ನಿವೃತ್ತ ಯೋಧ ಹರಿಶ್ಚಂದ್ರ‌...
Ad Widget

“ನನ್ನ ಬದುಕು ರೂಪಿಸಿದ ನನ್ನಮ್ಮ” – ಡಾ| ಮುರಲೀ ಮೋಹನ್ ಚೂಂತಾರು

ಸುಮಾರು 22 ವರ್ಷಗಳ ಹಿಂದೆ ನನ್ನ ಅಮ್ಮ ಮೆದುಳಿನ ಕ್ಯಾನ್ಸರ್‌ನಿಂದ ತೀರಿ ಹೋದರೂ ನನಗೆ ನನ್ನಮ್ಮ ಇಲ್ಲವೆಂದು ಅನಿಸುವುದೇ ಇಲ್ಲ. ಯಾಕೆಂದರೆ ನನ್ನಮ್ಮ ನನ್ನ ದೇಹದ ಇಂಚಿಂಚಿನಲ್ಲೂ ಆವರಿಸಿಕೊಂಡು ನನ್ನನ್ನು ಸದಾ ಎಚ್ಚರಿಸುತ್ತಲೇ ಇದ್ದಾಳೆ. ಭೌತಿಕವಾಗಿ ಇಲ್ಲದಿದ್ದರೂ ನಾನು ಮಾಡುವ ಪ್ರತೀ ಕೆಲಸ ಕಾರ್ಯದಲ್ಲೂ ಆಕೆಯೇ ಆವರಿಸಿಕೊಂಡಿದ್ದಾಳೆ. ಎಂಬತ್ತರ ದಶಕದಲ್ಲಿ ನನ್ನ ಬಾಲ್ಯದ ದಿನಗಳಲ್ಲಿ ನನ್ನನ್ನು...

ಇಂದಿನ(ಮಾರ್ಚ್ 09) ಕ್ಯಾಂಪ್ಕೋ ಮಾರುಕಟ್ಟೆ ಅಪ್‌ಡೇಟ್ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : ಮಾರ್ಚ್ 09, 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-465ಹಳೆ ಅಡಿಕೆ :...

ಇಂದು (ಮಾ.09) ಸೋಣoಗೇರಿ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಮಾಣಿಲ ಶ್ರೀಗಳ ಭೇಟಿ

ಮಾ.09 ರಂದು ಬೆಳಿಗ್ಗೆ 10 ಗಂಟೆಗೆ ಸೋಣoಗೇರಿ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಮೋಹನದಾಸ  ಪರಮಹoಸ  ಸ್ವಾಮೀಜಿ ಮಾಣಿಲ ಶ್ರೀಧಾಮ ಇವರು ಭೇಟಿ ನೀಡಿ ಆಶೀರ್ವಚನ ನೀಡಲಿದ್ದಾರೆ. ಊರ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕೆಂದು  ಮಂದಿರದ ಪದಾಧಿಕಾರಿಗಳು ತಿಳಿಸಿದ್ದಾರೆ
error: Content is protected !!