- Monday
- April 27th, 2026
ಪೈಚಾರು - ಶಾಂತಿನಗರದ ಶ್ರೀ ಮುತ್ತಪ್ಪ - ತಿರುವಪ್ಪ ದೈವಸ್ಥಾನದಲ್ಲಿ ಶ್ರೀ ಮುತ್ತಪ್ಪ - ತಿರುವಪ್ಪ ದೈವಗಳ ಕಾಲಾವಧಿ ನೇಮೋತ್ಸವವು ಮಾ.14 ಮತ್ತು 15ರಂದು ಜರುಗಲಿದೆ. ಮಾ.14ರಂದು ಬೆಳಿಗ್ಗೆ ಗಣಪತಿ ಹವನ, ಭಜನೆ, ಸಂಜೆ ಶ್ರೀ ದೈವದ ಪೈಂಗುತ್ತಿ ಹಾಗೂ ಮುತ್ತಪ್ಪ ದೈವದ ಮಲೆಯರ್ಕಲ್, ಸಂಜೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಶ್ರೀ...
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂಜು ಅವರು ಹೃದಯಾಘಾತದಿಂದ ಕುಸಿದುಬಿದ್ದು, ಮೃತಪಟ್ಟ ಘಟನೆ ಮಾ.12ರಂದು ಮಧ್ಯಾಹ್ನ ಸಂಭವಿಸಿದೆ.ಬೆಳಿಗ್ಗೆ ಕಾಲೇಜಿಗೆ ತೆರಳಿ ಮಧ್ಯಾಹ್ನ ತಲೆ ನೋವು ಎಂದು ಕಾಲೇಜಿನಲ್ಲಿ ಹೇಳಿ ರೂಮಿಗೆ ತೆರಳಿದ್ದ, ಮಂಜು ಅವರು ಸುಳ್ಯದ ಶ್ರೀರಾಂಪೇಟೆಯ ಬಳಿ ಮೆಡಿಕಲ್ ಒಂದಕ್ಕೆ ತೆರಳುತ್ತಿದ್ದಂತೆ ಅಲ್ಲೇ ಹಠತ್ತಾನೆ...
ಪ್ರತಿಫಲ ಫೌಂಡೇಶನ್ ಧಾರವಾಡ, ಸತ್ವಾ ಫೌಂಡೇಶನ್ ಕರ್ನಾಟಕ, ಚಿರಾಯು ಕನ್ನಡ ವಾಹಿನಿ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸಹಕಾರ ಮತ್ತು ಸಮಾಜ ಸೇವೆಯನ್ನು ಗುರುತಿಸಿ “ರಾಷ್ಟ್ರೀಯ ನಾಡಪ್ರಭು ಕೆಂಪೆಗೌಡ ಪ್ರಶಸ್ತಿ”ಗೆ ಮುಪ್ಪೇರ್ಯ ಗ್ರಾಮದ ಮುಗುಪ್ಪು ಕೂಸಪ್ಪ ಗೌಡರವರು ಆಯ್ಕೆಯಾಗಿದ್ದಾರೆ.
ದಿನಾಂಕ : 12 ಮಾರ್ಚ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(12 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
“ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಮತ್ತು ಬೋಜನ ಪ್ರಸಾದ ವಿತರಣೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪ್ರತಿದಿನದಂತೆ ಬೋಜನ ಪ್ರಸಾದ ಮತ್ತು ಉಪಹಾರವನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಒಂದು ವಾರಕ್ಕೆ ಬೇಕಾದ ಗ್ಯಾಸ್ ಶೇಖರಿಸಲ್ಪಟ್ಟಿದ್ದು ಬುಧವಾರ ಕೂಡಾ ಶ್ರೀ ದೇವಳಕ್ಕೆ ಗ್ಯಾಸ್ ಸಿಲಿಂಡರ್ ಬಂದಿದೆ. ಆದ್ದರಿಂದ ಭಕ್ತರಿಗೆ ಈ ಬಗ್ಗೆ ಯಾವುದೇ ಗೊಂದಲ...
ದಿನಾಂಕ:12/3/2026 ಗುರುವಾರ01,🐏ಮೇಷರಾಶಿ🐏📖,ಇಂದು ನಿಮಗೆ ತುಂಬ ಉನ್ನತ ಶಕ್ತಿಯಿರುವ ದಿನ ಮತ್ತು ನೀವು ಸಣ್ಣ ಸಣ್ಣ ವಿಷಯಗಳಿಂದ ಕಿರಿಕಿರಿಗೊಳ್ಳುತ್ತೀರಿ. ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು ಎಲ್ಲಿ ಹೂಡಬಯಸುತ್ತೀರೆನ್ನುವಲ್ಲಿ ಖಚಿತತೆಯಿರಲಿ,ಗಮನಿಸಿ:-ಯಾವುದೇ ಜಂಟಿ ವ್ಯವಹಾರಗಳು ಮಾಡುವ ಮೊದಲು ವ್ಯಕ್ತಿಯ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ,ಪರಿಹಾರ:-ಮನೆ ದೇವರ ದರ್ಶನ ಮಾಡಿ,02,🐂ವೃಷಭರಾಶಿ🐂📖,ನೀವು ಹೆಚ್ಚು ಹಣ...
