Ad Widget

ವಿಜ್ರಂಭಣೆಯಿಂದ ನಡೆದ ಕಂದ್ರಪ್ಪಾಡಿ ಜಾತ್ರೋತ್ಸವ – ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಆಗಮನ

ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷದೈವ ದೈವಸ್ಥಾನದಲ್ಲಿ ವರ್ಷಾಚಧಿ ಜಾತ್ರೋತ್ಸವ ಮಾ.10 ರಿಂದ 15 ರ ತನಕ ವಿವಿಧ ಧಾರ್ಮಿಕ, ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೈವದ ಕೃಪೆಗೆ ಪಾತ್ರರಾದರು. ವಾಡಿಕೆಯಂತೆ ಧ್ವಜವರೋಹಣದ ಬಳಿಕ ಮಳೆ ಬಂದು ತಂಪೆರಗಿತು.‌ ಮಾ.10 ರಂದು...
error: Content is protected !!