- Wednesday
- March 18th, 2026
ಸುಬ್ರಹ್ಮಣ್ಯ, ಮಾ.17: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾಪಕ್ಕೆ ಸುಬ್ರಹ್ಮಣ್ಯದಲ್ಲಿ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಲು ಸಭೆಗಳನ್ನು ನಡೆಸಿ ನಿರ್ಧಾರ ಕೈಗೊಂಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿ ಸುಬ್ರಹ್ಮಣ್ಯದ ಪ್ರಮುಖರು ಮಂಗಳವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್‌ನ ಕುಮಾರಧಾರ ಸಭಾಭವನದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ವ್ಯಾಪಾರಸ್ಥರು, ವಸತಿಗ್ರಗಳ ಮಾಲಕರು, ಸಂಘ-ಸಂಘ...
ಸುಬ್ರಹ್ಮಣ್ಯ ಗ್ರಾಮದ ದೇವರಗದ್ದೆ ಅಗೋಳಿಕಜೆ ದಿ.ಚಂದ್ರ ಗೌಡ ಅವರ ಪತ್ನಿ ವೇದಾವತಿ(75) ಆಗೋಳಿಕಜೆ ಅವರು ಮಾ.17 ರಂದು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಮೂರು ಜನ ಪುತ್ರರಾದ ಚಿದಾನಂದ, ಶೇಖರ, ವಿನೋದ್ ಹಾಗೂ ಪುತ್ರಿ ಸುಶೀಲ ಇವರನ್ನು ಅಗಲಿದ್ದಾರೆ.
ವಿವೇಕ ಜಾಗೃತ ಬಳಗ ಹರಿಹರ ಪಳ್ಳತ್ತಡ್ಕ - ಸುಬ್ರಹ್ಮಣ್ಯ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್(ರಿ.), ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಸತೀಶ್...
ದಿನಾಂಕ : 18 ಮಾರ್ಚ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
