- Tuesday
- May 5th, 2026
ದ.ಕ ಸಂಪಾಜೆ ಗ್ರಾಮದ ಇತಿಹಾಸ ಪ್ರಸಿದ್ದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲ ಉತ್ಸವವು ಮಾ.28 ರಿಂದ 30 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಮಾರ್ಚ್ 14 ರಂದು ಒತ್ತೆಕೋಲದ ಆಮಂತ್ರಣ ಬಿಡುಗಡೆ ಹಾಗೂ ಕೊಳ್ಳಿ ಮೂಹೂರ್ತ ನಡೆಯಿತು.ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಶ್ರೀ ದೈವಕ್ಕೆ ವಿಶೇಷ ಪೂಜೆಯನ್ನು ಮಾಡಿ ಬಳಿಕ ಕೆ.ಬಿ ಕೇಶವ ಆಚಾರ್ಯ ಕೀಲಾರು ಬೈಲು...
ಉಬರಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಹಾಗೂ ಆ ಬಳಿಕದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಸಂದರ್ಭ ಕೆಲವರಿಗಾದ ಅಸಮಾಧಾನ ಹಾಗೂ ಬಣ ರಾಜಕೀಯ ನಡೆದಿದೆ ಎನ್ನಲಾದ ಹಿನ್ನೆಲೆಯಲ್ಲಿ ನಿರ್ದೇಶಕರಿಬ್ಬರು ನೀಡಿದ ರಾಜೀನಾಮೆ ಹಾಗೂ ಆ ಬಳಿಕ ಅವರಿಗೆ ಬೆಂಬಲವಾಗಿ ಕಾರ್ಯಕರ್ತರು ನೀಡಿದ ರಾಜೀನಾಮೆ ಪ್ರಕರಣಗಳನ್ನು ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಲಾಗಿದೆ ಎಂದು ಮಂಡಲ...
ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಸಲ್ಪಡುತ್ತಿರುವ ಇನ್ಸ್‌ಪೈಯರ್ ಅವಾರ್ಡ್ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಅವಾರ್ಡ್‌ಗೆ ಆಯ್ಕೆಯಾಗಿರುತ್ತಾರೆ. 6ನೇ ಆಂಗ್ಲ ಮಾಧ್ಯಮ ವಿಭಾಗದ ಗ್ರೀಷ್ಮಾ.ಕೆ ಎಸ್ ಹಾಗೂ 7ನೇ ಆಂಗ್ಲ ಮಾಧ್ಯಮದ ವೈಷ್ಣವ್.ಕೆ ಆಯ್ಕೆಯಾದ ವಿದ್ಯಾರ್ಥಿಗಳು. ವಿಜ್ಞಾನ ಶಿಕ್ಷಕ ದಿನೇಶ್ ಮಾಚಾರ್ ಇವರ...
ಕೊಲ್ಲಮೊಗ್ರು ಗ್ರಾಮದ ಶಿರೂರು ಬಳಿಯ ಬೊಳಿಯಾನ ಮನೆಯ ಮಹಿಳೆಯೋರ್ವರ ಮೈಮೇಲೆ ಬೆಂಕಿ ತಗಲಿ ಗಾಯಗೊಂಡಿದ್ದು, 10 ದಿನಗಳ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.ಬೊಳಿಯಾನ ಮನೆ ದಿ.ಚಿನ್ನಪ್ಪ ಗೌಡ ಅವರ ಪತ್ನಿ ತಿಲಕ ಮಾ.10ರಂದು ಅಡುಗೆ ಮನೆಯಲ್ಲಿ ಬೆಳಿಗ್ಗೆ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೀರೆಗೆ ಬೆಂಕಿ ಹಿಡಿದು ತಿಲಕರವರ...
ನವೋದಯ ವಿದ್ಯಾಲಯ ಸಮಿತಿ ಜನವರಿ ತಿಂಗಳಲ್ಲಿ ನಡೆಸಿದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 16 ವಿದ್ಯಾರ್ಥಿಗಳು ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಬೈರಮೂಲೆ ಸುಬ್ಬಪ್ಪ ಪಾಟಾಳಿ ಮತ್ತು ವೇದಾವತಿ...
ದಿನಾಂಕ : 20 ಮಾರ್ಚ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 20) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ಸುಳ್ಯ : “ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ. ಅರೆಭಾಷೆ ಸಾಹಿತ್ಯ, ಸಂಸ್ಕೃತಿ ಇನ್ನಷ್ಟು ಬೆಳೆಯಬೇಕು ಎಂಬ ದೃಷ್ಠಿಯಿಂದ ಯುವಜನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ ವತಿಯಿಂದ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಡೆಮಿಯ...
ಚಂದ್ರದರ್ಶನ ಆಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಮಾರ್ಚ್ 20) ಈದುಲ್ ಫಿತ್ವರ್(ರಂಝಾನ್ ಹಬ್ಬ) ಆಚರಣೆಗೆ ನಿರ್ಧರಿಸಲಾಗಿದೆ. ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ನಾಳೆ ಈದುಲ್ ಫಿತ್ವರ್ ಆಚರಿಸಲಾಗುತ್ತದೆ.ಮಧುರ ಹಬ್ಬದಾಚರಣೆಗೆ ಚಂದ್ರದರ್ಶನ ಆಗಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿಯೂ ಮಾರ್ಚ್ 20 ರಂದು ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ತಿಳಿದು ಬಂದಿದೆ. ( ವರದಿ: ಮುಸ್ತಾಫ ಬೆಳ್ಳಾರೆ)
