ಐವರ್ನಾಡು ಮುತ್ತುಮಾರಿಯಮ್ಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಕನಕಪುರ ಐವರ್ನಾಡು ಇದರ ಬ್ರಹ್ಮಕಲಶೋತ್ಸವವು ಎ.29,30 ಹಾಗೂ ಮೇ.1ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಸಮಿತಿ ಪದಾಧಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading